ಗಡಿ ಭದ್ರತಾ ಪಡಿಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್ ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .
ಇಲಾಖೆ ಹೆಸರು : ಗಡಿ ಭದ್ರತಾ ಪಡಿ
ಹುದ್ದೆಗಳ ಹೆಸರು : ಹೆಡ್ ಕಾನ್ಸ್ ಟೇಬಲ್
ಒಟ್ಟು ಹುದ್ದೆಗಳು : 1312
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
ಹೆಡ್ ಕಾನ್ಸ್ ಟೇಬಲ್ (ರೇಡಿಯೋ ಆಪರೇಟರ್) 982
ಹೆಡ್ ಕಾನ್ಸ್ ಟೇಬಲ್ (ರೇಡಿಯೋ ಮೇಕ್ಯಾನಿಕ್) 330
ವಿದ್ಯಾರ್ಹತೆ :
ಅಭ್ಯರ್ಥಿಗಳು 10 ನೇ ತರಗತಿ, PUC ಮತ್ತುITI ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು,
ವಯೋಮಿತಿ :
ಅರ್ಜಿಯನ್ನು ಸಲ್ಲಿನ ಬಯಸುವ ಅಭ್ಯರ್ಥಿಗಳಿಗೆ 19/09/2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ ಶ್ರೇಣಿ :
ಹುದ್ದೆಗಳಿಗೆ ಅನುಗುಣವಾಗಿ ತಿಂಗಳಿಗೆ 25500/- ರಿಂದ 81100/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19/09/2022
Job Alert; Join our whatsapp group
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು / apply link; https://rectt.bsf.gov.in/#
ಅಧಿಸೂಚನೆ /notification ;
Leave a Comment