ಸಬ್ – ಇನ್ಸ್ ಪೆಕ್ಟರ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಸ್ಟಾಫ್ ಸೆಲೆಕ್ಷನ್ ಕಮಿಷನ್
ಹುದ್ದೆಗಳ ಹೆಸರು : ಸಬ್ – ಇನ್ಸ್ ಪೆಕ್ಟರ್ ಹುದ್ದೆಗಳು
ಒಟ್ಟು ಹುದ್ದೆಗಳು : 4300
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಎಸ್ ಎಸ್ ಸಿ ಅಧಿಕೃತ ಸಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ :
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 01 – ಜನವರಿ – 2022 ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳು ಹೊಂದಿರಬೇಕು.
ವಯಸ್ಸಿನ ಸಡಿಲಿಕೆ :
ಒಬಿಸಿ/ ಮಾಜಿ ಸೈನಿಕ ಅಭ್ಯರ್ಥಿಗಳು : 03 ವರ್ಷಗಳು ಎಸ್ಸಿ ಎಸ್ಟಿ ಅಭ್ಯರ್ಥಿಗಳು 05 ವರ್ಷಗಳು
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35400 – 112400/- ಪ್ರತಿ ತಿಂಗಳು
ಅರ್ಜಿ ಶುಲ್ಕ :
ಮಹಿಳೆಯರು/ಎಸ್ಸಿ ಎಸ್ಟಿ ಅಭ್ಯರ್ಥಿಗಳು : ಇಲ್ಲ
ಎಲ್ಲಾತರದ ಅಭ್ಯರ್ಥಿಗಳು : ರೂ. 100/-
ಪಾವತಿ ವಿಧಾನ ಆನ್ ಲೈನ್ ಅಥವಾ ಚಲನ್
ಆಯ್ಕೆ ವಿಧಾನ :
ದೈಹಿಕ ಪ್ರಮಾಣಿತ ಪರೀಕ್ಷೆ/ದೈಹಿಕ ಸಹಿಷ್ಣುತೆ ಪರೀಕ್ಷೆ ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/08/2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 31/08/2022
Job Alert; Join our whatsapp group
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಅರ್ಜಿ ಸಲ್ಲಿಸಲು / apply link; https://ssc.nic.in/
ಅಧಿಸೂಚನೆ /notification; https://ssc.nic.in/SSCFileServer/PortalManagement/UploadedFiles/notice_SICPO_10082022.pdf
Leave a Comment