ಭಟ್ಕಳ: ಭಟ್ಕಳ ಕಟ್ಟಿಗೆ ಡಿಪ್ಪೊ ಸಮೀಪ ಇರುವ ಅಪೋಲೊ ಮೆಡಿಕಲ್ ಮಳಿಗೆಯಲ್ಲಿ ಮೂವರು ಬುರ್ಕಾಧಾರಿ ಮಹಿಳೆಯರು ತಮ್ಮ ಕೈಚಳಕ ತೋರಿದ್ದು. ಕಳ್ಳತನ ಮಾಡಿರು ದ್ರಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.
ಆಗಸ್ಟ್ 3.ರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಬಂದ ಮೂವರು ಬುರ್ಕಾದಾರಿ ಮಹಿಳೆಯರು ಔಷಧಿ ಖರೀದಿಸುವ ನೆಪದಲ್ಲಿ ಸಿಬ್ಬಂದಿಯನ್ನು ಯಾಮಾರಿಸಿ ಕೈಚಳಕ ತೋರಿಸಿದ್ದು ಔಷಧಿ ಅಂಗಡಿಯಲ್ಲಿದ್ದ ಕೆಲ ವಸ್ತುಗಳನ್ನು ತಮ್ಮ ಬುರ್ಕಾದಲ್ಲಿ ಹಾಕಿಕೊಂಡು ಕಳ್ಳತನ ಮಾಡಿದ್ದಾರೆ.ಮಳಿಗೆ ಸಿಬ್ಬಂದಿ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಸದ್ಯ ತಾಲೂಕಿನಾದ್ಯಂತ ಈ ಕಳ್ಳತನದ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
Leave a Comment