ಬುರ್ಕಾಧಾರಿ ಮಹಿಳೆಯರಿಂದ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಭಟ್ಕಳ:  ಭಟ್ಕಳ ಕಟ್ಟಿಗೆ ಡಿಪ್ಪೊ ಸಮೀಪ ಇರುವ ಅಪೋಲೊ ಮೆಡಿಕಲ್  ಮಳಿಗೆಯಲ್ಲಿ ಮೂವರು ಬುರ್ಕಾಧಾರಿ ಮಹಿಳೆಯರು ತಮ್ಮ ಕೈಚಳಕ ತೋರಿದ್ದು. ಕಳ್ಳತನ ಮಾಡಿರು ದ್ರಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಆಗಸ್ಟ್ 3.ರ ಮಧ್ಯಾಹ್ನ 2 ಗಂಟೆ ಸುಮಾರಿಗೆ  ಗ್ರಾಹಕರ ಸೋಗಿನಲ್ಲಿ ಬಂದ ಮೂವರು ಬುರ್ಕಾದಾರಿ ಮಹಿಳೆಯರು  ಔಷಧಿ ಖರೀದಿಸುವ ನೆಪದಲ್ಲಿ ಸಿಬ್ಬಂದಿಯನ್ನು ಯಾಮಾರಿಸಿ ಕೈಚಳಕ ತೋರಿಸಿದ್ದು ಔಷಧಿ ಅಂಗಡಿಯಲ್ಲಿದ್ದ ಕೆಲ ವಸ್ತುಗಳನ್ನು ತಮ್ಮ ಬುರ್ಕಾದಲ್ಲಿ ಹಾಕಿಕೊಂಡು ಕಳ್ಳತನ ಮಾಡಿದ್ದಾರೆ.ಮಳಿಗೆ ಸಿಬ್ಬಂದಿ … Continue reading ಬುರ್ಕಾಧಾರಿ ಮಹಿಳೆಯರಿಂದ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ