• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಟ್ಕಳದ ಸರಕಾರಿ ಅಸ್ಪತ್ರೆ ವೈದ್ಯ ಡಾಕ್ಟರ ಅರುಣ ಕುಮಾರ್ ಅವರಿಗೆ ಸನ್ಮಾನ

August 20, 2022 by bkl news Leave a Comment

ಭಟ್ಕಳ: ಸ್ವಾತಂತ್ರö್ಯ ಅಮೃತ ಮಹೋತ್ಸವದ ಅಂಗವಾಗಿ ಭಟ್ಕಳ ಸಾರ್ವಜನಿಕರ ವೇದಿಕೆ ಅಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸೇರಿ ಭಟ್ಕಳ ಸರಕಾರಿ ಆಸ್ಪತ್ರೆಯ ಖ್ಯಾತ ಶಸ್ತçಚಿಕಿತ್ಸಕರಾದ ಡಾ. ಅರುಣ್‌ಕುಮಾರ ರವರನ್ನು ಭಟ್ಕಳದ ಸರಕಾರಿ ಆಸ್ಪತ್ರೆಯಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

WhatsApp Image 2022 08 19 at 9.11.02 AM


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾರ್ವಜನಿಕರ ವೇದಿಕೆಯ ಅಧ್ಯಕ್ಷ ಹಾಗೂ ಭಟ್ಕಳ ಅರ್ಬನ್ ಬ್ಯಾಂಕಿನ ನಿರ್ಧೇಶಕರಾದ ಶ್ರೀಧರ ನಾಯ್ಕ ಈ ಸಂದರ್ಭದಲ್ಲಿ ಮಾತನಾಡಿ ಸಾರ್ವಜನಿಕರಿಗೆ ಅದರಲ್ಲೂ ಬಡವರಿಗೆ ಸಮಯದ ಮಿತಿಯಿಲ್ಲದೇ ಬಡವರ ಸೇವೆಗೈಯ್ಯುತ್ತಿರುವ ಭಟ್ಕಳದ ಸರಕಾರ ಆಸ್ಪತ್ರೆಯ ವೈದ್ಯರಾದ ಡಾ. ಅರುಣ್ ಕುಮಾರ ರವರ ಸೇವೆ ಅಸಾಮಾನ್ಯವಾದ್ದು.

ಬುರ್ಕಾಧಾರಿಗಳಿಂದ ಕಳವು; ವಿಡಿಯೋ ವೈರಲ್ : ಅಂಗಡಿಯವರಿಂದ ಉಲ್ಟಾ ಉತ್ತರ
WhatsApp Image 2022 08 19 at 9.11.03 AM

ಅವರು ನಿರ್ಗತಿಕ ಬಡ ರೋಗಿಗಳಿಗೆ ವೇಳೆಯ ಇತಿಮಿತಿಯಿಲ್ಲದೇ ತನ್ನ ಕೈಯಿಂದ ಹಣವನ್ನು ವ್ಯಯಿಸಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಬಡ ರೋಗಿಗಳು ಈ ವೈದ್ಯರನ್ನು ದೇವರಂತೆ ಕಾಣುತ್ತಿದ್ದು ಭಟ್ಕಳದ ಪ್ರತಿ ಸಾರ್ವಜನಿಕರ ಮನದಲ್ಲಿ ಈ ವೈದ್ಯರು ಹೆಸರುವಾಸಿಯಾಗಿದ್ದಾರೆ. ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸುತ್ತಿರುವು ಭಟ್ಕಳದ ಸಾರ್ವಜನಿಕರ ಭಾಗ್ಯವಾಗಿದೆ ಇಂತಹ ವೈದ್ಯರನ್ನು ಭಟ್ಕಳದಲ್ಲಿ ಉಳಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವೇದಿಕೆಯಲ್ಲಿ ಉಪಸ್ಥಿತರಿದ್ದ ಸರಕಾರಿ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ, ಸವಿತಾ ಕಾಮತ್ ಮಾತನಾಡಿ ಭಟ್ಕಳದ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ವೈದ್ಯರಿದ್ದು ಅದರಲ್ಲೂ ಡಾ. ಅರುಣ್‌ಕುಮಾರರವರು ಸೇವೆಯಲ್ಲಿ ಅವರು ಅಗ್ರಗಣ್ಯರು .ಇವರು ಹಗಲು ರಾತ್ರಿ ಎನ್ನದೇ ಸೇವೆ ಸಲ್ಲಿಸುತ್ತಿದ್ದು ಇವರು ಯಾವುದೇ ಅಪೆಕ್ಷೆಯಿಲ್ಲದೇ ಸೇವೆ ಸಲ್ಲಿಸುತ್ತಿದ್ದಾರೆ

WhatsApp Image 2022 08 19 at 9.11.06 AM

ಇಂತಹ ವೈದ್ಯ ಸೇವೆಯಿಂದಲೆ ಭಟ್ಕಳ ಆಸ್ಪತ್ರೆ ಹೆಸರುವಾಸಿಯಾಗಿದೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಅರುಣ್ ಕುಮಾರ ನಾನು ನಮ್ಮ ಕರ್ತವ್ಯವನ್ನು ನಿಷ್ಡೆಯಿಂದ ಮಾಡಿದ್ದೇವೆ ಹೊರತು ಇದರಲ್ಲಿ ಯವುದೇ ವಿಶೇಷತೆಯಿಲ್ಲ. ಸನ್ಮಾನ ಮಾಡಿದ ಎಲ್ಲ ಸಾರ್ವಜನಿಕರಿಗೆ ನಾನು ಕೃತಜ್ಞನಾಗಿದ್ದೇನೆ ಎಂದರು. ವೇದಿಕೆಯಲ್ಲಿ ಸಮಾಜದ ಸೇವಕ ನಜೀರ ಕಾಶೀಂ ಇದ್ದರು.


ಭಟ್ಕಳ ಜೆ.ಸಿ.ಐ. ಅಧ್ಯಕ್ಷ ಪಾಂಡುರAಗ ನಾಯ್ಕ ಎಲ್ಲರನ್ನು ಸ್ವಾಗತಿಸಿ ವಂದಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಜರ್ನಲಿಸ್ಟ ಯೂನಿಯನ್ ನ ಜಿಲ್ಲಾಧ್ಯಕ್ಷ ಮನಮೋಹನ ನಾಯ್ಕ, ಕ್ರೀಯಾಶೀಲ ಗೆಳೆಯರ ಸಂಘದ ಅದ್ಯಕ್ಷ ದೀಪಕ್ ನಾಯ್ಕ, ಪ್ರಮುಖರಾದ ವೆಂಕಟೇಶ ನಾಯ್ಕ, ಮುಠ್ಟಳ್ಳಿ ವಿನಾಯಕ ನಾಯ್ಕ, ಪಾಂಡುರAಗ ನಾಯ್ಕ, ಮಹೇಶ ನಾಯ್ಕ, ನೀಲಕಂಠ ನಾಯ್ಕ, ಗಣಪತಿ ನಾಯ್ಕ ಮುಠ್ಟಳ್ಳಿ, ಮಹಾದೇವ ನಾಯ್ಕ, ಗಣಪತಿ ನಾಯ್ಕ,ಜೆ.ಸಿ.ಐ. ಪ್ರಮುಖರಾದ ಸುರೇಶ ಪೂಜಾರಿ, ಅಬ್ದುಲ್ ಜಬ್ಬಾರ,,ವೆಂಕಟೇಶ ನಾಯಕ,ಗುರುನಾಥ ಭಟ್ ಸೇರಿದಂತೆ ವಿವಿದ ಸಂಘ ಸಂಸ್ಥೆಗಳ ಪ್ರಮುಖರ ಉಪಸ್ಥಿತರಿದ್ದರು.

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bhatkal News, Canara News

Explore More:

About bkl news

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,117 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...