ಅಪರೂಪದ ಬಳಿ ಹೆಬ್ಬಾವು ಪ್ರತ್ಯಕ್ಷ !
ಕುಮಟಾ : ತಾಲೂಕಿನ ಮಿರ್ಜಾನ ರಾಮನಗರದಲ್ಲಿ ಕಾಣಿಸಿಕೊಂಡ ಬಲು ಅಪರೂಪದ ಬಳಿ ಹೆಬ್ಬಾವನ್ನು ಉರಗ ತಜ್ಞ ಪವನ ನಾಯ್ಕರು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಸ್ಥಳಕ್ಕಾಗಮಿಸಿದ ಪವನ್ ಅವರು, ಈ ಬಳಿ ಹಾವು ಹೆಬ್ಬಾವನ್ನು ಸಲೀಸಾಗಿ ಹಿಡಿದು. ಹೆಬ್ಬಾವನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಮಿರ್ಜಾನ್ ರಾಮನಗರ ನಿವಾಸಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಅಪರೂಪದ ಬಳಿ ಹಾವು ಪ್ರತ್ಯಕ್ಷಗೊಂಡು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿತ್ತು. ಬಳಿಕ ಈ ಬಗ್ಗೆ ಉರಗ ತಜ್ಞ ಪವನ್ ಎಮ್ ನಾಯ್ಕ … Continue reading ಅಪರೂಪದ ಬಳಿ ಹೆಬ್ಬಾವು ಪ್ರತ್ಯಕ್ಷ !
Copy and paste this URL into your WordPress site to embed
Copy and paste this code into your site to embed