ನವದೆಹಲಿ: ಕಾಂಗ್ರೆಸ್ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್ ತಾಂತ್ರಿಕ ದೋಷ ಕಂಡು ಬಂದಿದೆ ಎಂದು ಟ್ವಿಟ್ ಮಾಡಿದೆ.
ಸಮಸ್ಯೆಯನ್ನು ಬಗೆಹರಿಸಲು ಗೂಗಲ್ ಮತ್ತು ಯೂಟ್ಯೂಬ್ ತಂಡಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಪಕ್ಷ ಹೇಳಿದೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಯೂಟ್ಯೂಬ್ ಚಾನೆಲ್‌ನ್ನು ಬುಧವಾರ ಬ್ಲಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.
ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್ ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ತಂಡ ಟ್ವಿಟ್ ಮಾಡಿದೆ.
Leave a Comment