ಫಾಸ್ಟ್ ಫುಡ್ ಸೆಂಟರ್‌ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

ಕುಮಟಾ: ಪಟ್ಟಣದ ರಸ್ತೆ ಬದಿಯ ಫಾಸ್ಟ್ ಫುಡ್ ಸೆಂಟರ್‌ಗಳ ಮೇಲೆ ದಾಳಿ ನಡೆಸಿದ ಆಹಾರ ಗುಣಮಟ್ಟ ಹಾಗೂ ಸುರಕ್ಷತಾ ಇಲಾಖೆ ಅಧಿಕಾರಿಗಳ ತಂಡ, ಕೆಲ ಅಂಗಡಿಕಾರರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಿದೆ. ಪಟ್ಟಣದ ಗಿಬ್ ಸರ್ಕಲ್, ಮೂರೂರು ಕ್ರಾಸ್ ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ಉದ್ಯಾನವನದ ಸಮೀಪದಲ್ಲಿರುವ ಫಾಸ್ಟ್ ಫುಡ್ ಸೆಂಟರ್‌ಗಳಿಗೆ ದಾಳಿ ನಡೆಸಿದ ಆಹಾರ ಗುಣಮಟ್ಟ ಹಾಗೂ ಸುರಕ್ಷತಾ ಇಲಾಖೆ ಅಧಿಕಾರಿ ಡಾ ರಾಜಶೇಖರ ನೇತ್ರತ್ವದ ತಂಡ ಆಹಾರ ಗುಣಮಟ್ಟವನ್ನು ಪರೀಕ್ಷಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ … Continue reading ಫಾಸ್ಟ್ ಫುಡ್ ಸೆಂಟರ್‌ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ