ಕುಮಟಾ : ಮೀನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಕುಮಟಾ ತಾಲೂಕಿನ ಅಳ್ವೇಕೋಡಿಯ ರಾಷ್ಟಿçÃಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಕುಮಟಾ ತಾಲೂಕಿನ ಹೊನ್ಮಾವ್ ಸೇತುವೆ ಬಳಿ ಲಾರಿ ಪಲ್ಟಿಯಾಗಿದೆ. ರಾಷ್ಟಿçÃಯ ಇದರಿಂದ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲಿಸಿದರು.
ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಇನ್ನೂ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
Leave a Comment