ಉಡುಪಿ ಜಿಲ್ಲಾ ನ್ಯಾಯಾಲಯದ ನೇಮಕಾತಿ 2022

ಉಡುಪಿ ಜಿಲ್ಲಾ ನ್ಯಾಯಾಲಯವು ಟೈಪಿಸ್ಟ್-ಕಾಪಿಸ್ಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಉಡುಪಿ ಇಕೋರ್ಟ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.   ಸಂಸ್ಥೆಯ ಹೆಸರು : ಉಡುಪಿ ಇಕೋರ್ಟ್ಪೋಸ್ಟ್‌ಗಳ ಸಂಖ್ಯೆ: 03ಉದ್ಯೋಗ ಸ್ಥಳ: ಉಡುಪಿ – ಕರ್ನಾಟಕಪೋಸ್ಟ್ ಹೆಸರು: ಟೈಪಿಸ್ಟ್-ಕಾಪಿಸ್ಟ್ಸಂಬಳ: ರೂ.21400-42000/- ಪ್ರತಿ ತಿಂಗಳು ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ವಯೋಮಿತಿ: ಅಭ್ಯರ್ಥಿಯು 26/09/2022 ರಂತೆ … Continue reading ಉಡುಪಿ ಜಿಲ್ಲಾ ನ್ಯಾಯಾಲಯದ ನೇಮಕಾತಿ 2022