ಹದಿನೈದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ

ಸುದ್ದಿವಾಹಿನಿ ಕಾರು ಚಾಲಕ ಬಂಧನ ಬೆಂಗಳೂರು: ಹದಿನೈದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರ ಣದಲ್ಲಿ ಆರೋಪಿಗಳಾದ ಮನೋಜ್‌ (29) ಹಾಗೂ ಸುರೇಶ್ (25) ಎಂಬುವರನ್ನು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಮಂಡ್ಯ ಜಿಲ್ಲೆಯ ಮನೋಜ್, ರಾಜ್ಯಮಟ್ಟದ ಸುದ್ದಿವಾಹಿನಿಯೊಂದರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ, ಸ್ನೇಹಿತ ಸುರೇಶ್ ಸಹಾಯದಿಂದ ಕೃತ್ಯ ಎಸಗಿದ್ದ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಕೂ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನೂ ಬಂಧಿಸಲಾಗಿದೆ’ ಎಂದು ಮೂಲಗಳು ಹೇಳಿವೆ. 10 … Continue reading ಹದಿನೈದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ