ಕ್ರೆಡಿಟ್ ಮಿತಿ ಹೆಚ್ಚಿಸುವ ನೆಪದಲ್ಲಿ ವಂಚನೆ

ಹುಬ್ಬಳ್ಳಿ : ಕ್ರೆಡಿಟ್ ಕಾರ್ಡ್ ಅಪಡೇಟ್ ಮಾಡುವ ಜತೆಗೆ ಕ್ರೆಡಿಟ್ ಮಿತಿ ಹೆಚ್ಚಿಸುವುದಾಗಿ ನಂಬಿಸಿ ಲಿಂಕ್ ಕಳುಹಿಸಿ ಹಂತ-ಹಂತವಾಗಿ 79 ಸಾವಿರ ವರ್ಗಾಯಿಸಿಕೊಂಡಿರುವ ಘಟನೆ ನಡೆದಿದೆ. ಕೇಶ್ವಾಪುರದ ವಿಜಯಕುಮಾರ ಬೌಚ ವಂಚನೆಗೊಳಗಾದವರು. ನಿಮ್ಮ ಕಾರ್ಡ್ ಅಪಡೇಟ್ ಮಾಡಬೇಕು. ಇಲ್ಲದಿದ್ದರೆ, ಬ್ಲಾಕ್ ಆಗಲಿದೆ ಎಂದಿದ್ದಾರೆ. ಅಲ್ಲದೇ, ಕ್ರೆಡಿಟ್ ಲಿಮಿಟ್ ಹೆಚ್ಚಿಗೆ ಮಾಡುತ್ತೇವೆ ಎಂದು ನಂಬಿಸಿದ್ದಾರೆ. ಬಳಿಕ ವಾಟ್ಸ್‌ಆ್ಯಪ್ ನಂಬರ್‌ಗೆ ಲಿಂಕ್‌ ಕಳುಹಿಸಿ ಅದರನ್ನು ಇನ್‌ಸ್ಟಾಲ್ ಮಾಡಿಕೊಳ್ಳಲು ತಿಳಿಸಿದ್ದಾರೆ. ಆನಂತರ ಕ್ರೆಡಿಟ್ ಕಾರ್ಡ್, ಸಿವಿವಿ ನಂಬರ್ ಹಾಕುವ ಜತೆಗೆ ಅಗತ್ಯ … Continue reading ಕ್ರೆಡಿಟ್ ಮಿತಿ ಹೆಚ್ಚಿಸುವ ನೆಪದಲ್ಲಿ ವಂಚನೆ