ವಿಷನ್ ಚಾರಿಟಬಲ್ ಟ್ರಸ್ಟ್ (ರಿ) ಭಟ್ಕಳ ವತಿಯಿಂದ ರಕ್ತದಾನ ಶಿಬಿರ ಮತ್ತು ಸಾಧಕರಿಗೆ ಸನ್ಮಾನ

ಭಟ್ಕಳ- ವಿಷನ್ ಚಾರಿಟಬಲ್ ಟ್ರಸ್ಟ್ ರಿ ಭಟ್ಕಳ ಇದರ ಪ್ರಾರಂಭಿಕ ಹೆಜ್ಜೆಯಾಗಿ ರಕ್ತದಾನ ಶಿಬಿರ ಹಾಗೂ ಕಾಮನ್ವೆಲ್ತ್ ಗೇಮ್ಸ್ ಪದಕ ವಿಜೇತ ವೇಟ್ ಲಿಫ್ಟರ್ ಗುರುರಾಜ್ ಪೂಜಾರಿ ಮತ್ತು ರಾಜ್ಯ ಜಾನಪದ ಪ್ರಶಸ್ತಿ ವಿಜೇತೆ ಶ್ರೀಮತಿ ಶಾರದ ಮೊಗೇರ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಶ್ರೀ ದುರ್ಗಾ ಪರಮೇಶ್ವರಿ ಸಭಾಭವನ ಅಳ್ವೇಕೊಡಿಯಲ್ಲಿ ಹಮ್ಮಿಕೊಳ್ಳಲಾಗಿತ್ತು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ತನಕ ವಿಷನ್ ಚಾರಿಟಬಲ್ ಟ್ರಸ್ಟ್ ರಿ ಭಟ್ಕಳ ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ … Continue reading ವಿಷನ್ ಚಾರಿಟಬಲ್ ಟ್ರಸ್ಟ್ (ರಿ) ಭಟ್ಕಳ ವತಿಯಿಂದ ರಕ್ತದಾನ ಶಿಬಿರ ಮತ್ತು ಸಾಧಕರಿಗೆ ಸನ್ಮಾನ