ಭಾರತೀಯ ಅಂಚೆ ಇಲಾಖೆಯಲ್ಲಿ ಸ್ಟಾಫ್ ಕಾರ್ ಡ್ರೆöÊವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್ – ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಭಾರತ ಅಂಚೆ ಕಚೇರಿ
ಹುದ್ದೆಗಳ ಹೆಸರು : ಸ್ಟಾಫ್ ಕಾರ್ ಡ್ರೆöÊವರ್
ಒಟ್ಟು ಹುದ್ದೆಗಳು : 20
ಅರ್ಜಿ ಸಲ್ಲಿಸುವ ಬಗೆ : ಆಫ್ ಲೈನ್
ಉದ್ಯೋಗ ಸ್ಥಳ : ಬೆಂಗಳೂರು – ನವದೆಹಲಿ
ಸಿಬ್ಬಂದಿ ಕಾರು ಚಾಲಕ (ಗ್ರೇಡ್ ಸಿ)1
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 56 ವರ್ಷ ವಯಸ್ಸು ಮೀರಿರಬಾರದು.
ಶೈಕ್ಷಣಿಕ ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸಿಬ್ಬಂದಿ ಕಾರ್ ಚಾಲಕ 19
ವಯೋಮಿತಿ : ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಗರಿಷ್ಠ 27 ವರ್ಷ ವಯಸ್ಸು ಮೀರಿರಬಾರದು.
ಶೈಕ್ಷಣಿಕ ವಿದ್ಯಾರ್ಹತೆ : ಎಸ್ ಎಸ್ ಎಲ್ ಸಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳು : 03 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು : 05 ವರ್ಷಗಳು
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,900-63,200 ರೂ. ಪ್ರತಿ ತಿಂಗಳು
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಡ್ರೆöÊವಿಂಗ್ ಟೆಸ್ಟ್, ಥಿಯರಿ ಟೆಸ್ಟ್ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26/08/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26/09/2022
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
Job Alert; Join our whatsapp group
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
web site ; https://www.indiapost.gov.in/VAS/Pages/Content/Recruitments.aspx?Category=Recruitment
ಅರ್ಜಿ ಸಲ್ಲಿಸಲು / apply link;
ಅಧಿಸೂಚನೆ /notification 1; https://www.indiapost.gov.in/VAS/Pages/Recruitment/IP_30082022_Driver_Eng.pdf
ಅಧಿಸೂಚನೆ /notification 2; https://www.indiapost.gov.in/VAS/Pages/Recruitment/IP_30082022_MMS_Eng.pdf
Leave a Comment