ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (Unique Identification Authority of India) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್ – ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈಗಾಗಲೇ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಈ ಡೆಪ್ಯೂಟೆಶನ್ ಆಧಾರದ ಮೇಲೆ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಸಂಸ್ಥೆಯ ಹೆಸರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಹುದ್ದೆಯ ಹೆಸರು: ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ
ಹುದ್ದೆಗಳ ಸಂಖ್ಯೆ: 7
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ವೇತನ: ಯುಐಡಿಎಐ ನಿಯಮಗಳ ಪ್ರಕಾರ
ಹುದ್ದೆ ಹುದ್ದೆ ಸಂಖ್ಯೆ ವಯೋಮಿತಿ
ವಿಭಾಗೀಯ ಅಧಿಕಾರಿ 2 ಗರಿಷ್ಠ 56 ವರ್ಷ
ಖಾಸಗಿ ಕಾರ್ಯದರ್ಶಿ 2 ಗರಿಷ್ಠ 56 ವರ್ಷ
ಸಹಾಯಕ ವಿಭಾಗೀಯ ಅಧಿಕಾರಿ 3 ಗರಿಷ್ಠ 56 ವರ್ಷ
ಅನುಭವ:
ವಿಭಾಗೀಯ ಅಧಿಕಾರಿ, ಸಹಾಯಕ ವಿಭಾಗೀಯ ಆಫೀಸರ್: ಅಭ್ಯರ್ಥಿಗಳು ಆಡಳಿತ, ಕಾನೂನು, ಮಾನವ ಸಂಪನ್ಮೂಲಕ, ಖಾತೆ, ಆಯವ್ಯಯ, ಇ-ಆಡಳಿತ ಇತ್ಯಾದಿಗಳಲ್ಲಿ ಅನುಭವ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಕೆ ವಿಳಾಸ
ನಿರ್ದೇಶಕರು (ಎಚ್ಆರ್), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ, ಪ್ರಾದೇಶಿಕ ಕಚೇರಿ, 3ನೇ ಮಹಡಿ, ದಕ್ಷಿಣ ಭಾಗ, ಖನಿಜ ಭವನ, ನಂ. 49, ರೇಸ್ ಕೋರ್ಸ್ ರಸ್ತೆ, ಬೆಂಗಳೂರು-560001.
ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10/08/2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/09/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
Job Alert; Join our whatsapp group
ಅಧಿಕೃತ ವೆಬ್‌ಸೈಟ್: uidai.gov.in
ಅರ್ಜಿ ಸಲ್ಲಿಸಲು / apply link;
ಅಧಿಸೂಚನೆ /notification;
Leave a Comment