UIDAI Recruitment 2022/ ಆಧಾರ್​ನಲ್ಲಿ ನೇಮಕಾತಿ

ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (Unique Identification Authority of India) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್ – ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈಗಾಗಲೇ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಈ ಡೆಪ್ಯೂಟೆಶನ್​ ಆಧಾರದ ಮೇಲೆ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/ ಸಂಸ್ಥೆಯ ಹೆಸರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)ಹುದ್ದೆಯ ಹೆಸರು: ಸೆಕ್ಷನ್ … Continue reading UIDAI Recruitment 2022/ ಆಧಾರ್​ನಲ್ಲಿ ನೇಮಕಾತಿ