ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO ) ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಿರಿಯ ತಾಂತ್ರಿಕ ಅಧಿಕಾರಿ – ಬಿ ಮತ್ತು ತಾಂತ್ರಿಕ ಅಧಿಕಾರಿ ಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು,
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಇಲಾಖೆ ಹೆಸರು : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ
ಹುದ್ದೆಗಳ ಹೆಸರು : ತಾಂತ್ರಿಕ ಸಹಾಯಕ -ಬಿ ಮತ್ತು ಟೆಕ್ನಿಷಿಯನ್ – 2
ಒಟ್ಟು ಹುದ್ದೆಗಳು : 1901
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಹಿರಿಯ ತಾಂತ್ರಿಕ ಸಹಾಯಕ ಅಧಿಕೃತ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಲ್ಲಿ ವಿಜ್ಞಾನದಲ್ಲಿ ಪದವಿ ಅಥವಾ ಎಂಜಿನಿಯರಿAಗ್ ಅಥವಾ ತಂತ್ರಜ್ಞಾನ ಅಥವಾ ಕಂಪ್ಯೂಟರ್ ವಿಜ್ಞಾನ ಅಥವಾ ಸಂಬAಧಿತ ವಿಷಯಗಳಲ್ಲಿ ಪದವಿ ಅಥವಾ ಡಿಪ್ಲೋಮಾವನ್ನು ಹೊಂದಿರಬೇಕು.
ಟಿಕ್ನಿಷಿಯನ್ – 2 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಮಾನ್ಯತೆ ಪಡೆದ ಕೈಗಾರಿಕಾ ತರಬೇತಿ ಸಂಸ್ಥೆ ಐಟಿಐ ಯಿಂದ ಪ್ರಮಾಣಪತ್ರವನ್ನು ಪಡೆದಿರಬೇಕು.
ವಯೋಮಿತಿ :
, ಅಭ್ಯರ್ಥಿಯ ಗರಿಷ್ಠ ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 28 ವರ್ಷಗಳು ಮೀರಿರಬಾರದು.
ವೇತನ ಶ್ರೇಣಿ :
ಹಿರಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಮಾಸಿಕ ರೂ. 35,400 – 1,12,400 ರೂ ಮಾಸಿಕ
ಟೆಕ್ನಿಷಿಯನ್ – ಹುದ್ದೆಗಳಿಗೆ ಮಾಸಿಕ ರೂ. 2 826 19900- 63200 ರೂ. ಮಾಸಿಕ
ಅರ್ಜಿ ಶುಲ್ಕ :
ಪ.ಜಾ, ಪ. ಪಂ, ಮಹಿಳೆ, ವಿಕಲಚೇತನ ಅಭ್ಯರ್ಥಿಗಳು : ಶುಲ್ಕ ವಿನಾಯಿತಿ
ಎಲ್ಲಾ ಇತರ ಅಭ್ಯರ್ಥಿಗಳು : 100 ರೂ.
ಶುಲ್ಕ ವನ್ನು ಅಭ್ಯರ್ಥಿಗಳು ಆನ್ ಲೈನ್ ಮೂಲಕ ಪಾವತಿ ಮಾಡಬೇಕು.
ಆಯ್ಕೆ ವಿಧಾನ :
ನೇಮಕಾತಿ ಅಧಿಸೂಚನೆಯ ಪ್ರಕಾರ ಕಂಪ್ಯೂಟರ್ ಆಧಾರಿತ ಪರೀಕ್ಷೆ, ವ್ಯಾಪಾರ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಅರ್ಜಿ ಪ್ರಾರಂಭ ದಿನಾಂಕ : 03/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23/09/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
ಅರ್ಜಿ ಸಲ್ಲಿಸಲು / apply link; https://www.drdo.gov.in/ceptm-advertisement/1782
ಅಧಿಸೂಚನೆ /notification; https://www.drdo.gov.in/sites/default/files/ceptm-advertisement-documents/AdvtCEPTAM02092022_2.pdf
Leave a Comment