ರಕ್ಷಣಾ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಬೃಹತ್ ನೇಮಕಾತಿ 2022

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO ) ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಿರಿಯ ತಾಂತ್ರಿಕ ಅಧಿಕಾರಿ – ಬಿ ಮತ್ತು ತಾಂತ್ರಿಕ ಅಧಿಕಾರಿ ಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು, ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/ ಇಲಾಖೆ ಹೆಸರು : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹುದ್ದೆಗಳ ಹೆಸರು : … Continue reading ರಕ್ಷಣಾ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಬೃಹತ್ ನೇಮಕಾತಿ 2022