ಭಾರತೀಯ ಸ್ಟೇಟ್ ಬ್ಯಾಂಕ್ ಜೂನಿಯರ್ ಅಸೋಸಿಯೇಟ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು,
ಇಲಾಖೆ ಹೆಸರು : ಭಾರತೀಯ ಸ್ಟೇಟ್ ಬ್ಯಾಂಕ್
ಹುದ್ದೆಗಳ ಹೆಸರು : ಜೂನಿಯರ್ ಅಸೋಸಿಯೇಟ್ ಕ್ಲರ್ಕ್ ಹುದ್ದೆಗಳ ಭರ್ತಿ
ಒಟ್ಟು ಹುದ್ದೆಗಳು : 5008 (ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ 316)
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು.
ವಿಶೇಷ ಸೂಚನೆ
ಯಾವುದೇ ಪದವಿಯ ಅಂತಿಮ ಸೆಮಿಷ್ಟರ್/ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ ತಾತ್ಕಾಲಿಕವಾಗಿ ಆಯ್ಕೆಯಾದ ನಂತರ ಪದವಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.
ವಯೋಮಿತಿ :
ದಿನಾಂಕ 01/08/2022 ಕ್ಕೆ ಕನಿಷ್ಠ 20 ವರ್ಷ ಗರಿಷ್ಠ 28 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮ ಸರ್ಕಾರದ ಆದೇಶದಂತೆ ಅನ್ವಯವಾಗಲಿದೆ.
ವೇತನ ಶ್ರೇಣಿ :
ಅಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 17,900-47,920
ಅರ್ಜಿ ಶುಲ್ಕ :
ಜೆನೆರಲ್ /ಒಬಿಸಿ/ಇಡಬ್ಲೂö್ಯ ಎಸ್ ಅಭ್ಯರ್ಥಿಗಳಿಗೆರೂ . 750. ಇತರೆ ಅಭ್ಯರ್ಥಿಗಳಿಗೆ ಪ್ರೋಸೆಸಿಂಗ್ ಶುಲ್ಕ ಮಾತ್ರ ಇರುತ್ತದೆ.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ ಲೈನ್ ಪ್ರಿಲಿಮ್ಸ್ ಪರೀಕ್ಷೆ ಮೆನ್ಸ್ ಪರೀಕ್ಷೆ ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಪ್ರಿಕಿಮ್ಸ್ /ಮೇನ್ಸ್ ಪರೀಕ್ಷೆ ಅಂಕಗಳನ್ನು ಪರಿಗಣಿಸಿಮೆರಿಟ್ ಆಧಾರದ ಮೇಲೆ 1:3 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಇದರಲ್ಲಿ ಬ್ಯಾಂಕ್ ನಿಗದಿಪಡಿಸಿದ ಕನಿಷ್ಠ ಅಂಕಗಳನ್ನು ಅಭ್ಯರ್ಥಿಗಳು ಗಳಿಸಬೇಕು. ನಂತರ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27/09/2022
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
web site ; https://sbi.co.in/
ಅರ್ಜಿ ಸಲ್ಲಿಸಲು / apply link; https://sbi.co.in/web/careers/current-openings
ಅಧಿಸೂಚನೆ /notification; https://sbi.co.in/documents/77530/25386736/060922-JA+2022-Detailed+Advt.pdf/3a163d20-b15a-2b83-fe54-1e8dba091220?t=1662465793728
Leave a Comment