SBI ನಲ್ಲಿ ಕ್ಲರ್ಕ್ ಹುದ್ದೆಗಳ ಬೃಹತ್ ನೇಮಕಾತಿ /sbi clerk recruitment 2022

ಭಾರತೀಯ ಸ್ಟೇಟ್ ಬ್ಯಾಂಕ್ ಜೂನಿಯರ್ ಅಸೋಸಿಯೇಟ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು, ಇಲಾಖೆ ಹೆಸರು : ಭಾರತೀಯ ಸ್ಟೇಟ್ ಬ್ಯಾಂಕ್ ಹುದ್ದೆಗಳ ಹೆಸರು : ಜೂನಿಯರ್ ಅಸೋಸಿಯೇಟ್ ಕ್ಲರ್ಕ್ ಹುದ್ದೆಗಳ ಭರ್ತಿ ಒಟ್ಟು ಹುದ್ದೆಗಳು : 5008 (ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ 316) ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ ವಿದ್ಯಾರ್ಹತೆ : ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಪಾಸ್ ಮಾಡಿರಬೇಕು. ವಿಶೇಷ ಸೂಚನೆ ಯಾವುದೇ … Continue reading SBI ನಲ್ಲಿ ಕ್ಲರ್ಕ್ ಹುದ್ದೆಗಳ ಬೃಹತ್ ನೇಮಕಾತಿ /sbi clerk recruitment 2022