ವಿಮಾ ಏಜೆಂಟ್‌ಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಶಿರಸಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಏಜೆಂಟ್‌ಗಳ ಸಂದರ್ಶನ ಮತ್ತು ನೇರ ನೇಮಕಾತಿ ನಡೆಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ 18ರಿಂದ 50 ವರ್ಷ ವಯೋಮಿತಿಯೊಳಗಿನ ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳು ತಮ್ಮ ಸ್ವವಿವರ (ಬಯೋಡೆಟಾ) ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಅನುಭವ ಪ್ರಮಾಣ ಪತ್ರ(ಇದ್ದಲ್ಲಿ) ಸಹಿತ ಸೆ.16 ರಂದು ಬೆಳಿಗ್ಗೆ 11 ಗಂಟೆಗೆ ಹೊಸ ಮಾರುಕಟ್ಟೆ ಆವರಣದಲ್ಲಿರುವ ಶಿರಸಿ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಹಾಜರಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಗದಿತ … Continue reading ವಿಮಾ ಏಜೆಂಟ್‌ಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ