• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರ್ನಾಟಕ ಪೊಲೀಸ್ ಹುದ್ದೆಗಳ ಬೃಹತ್ ನೇಮಕಾತಿ/ KSP Recruitment 2022

September 13, 2022 by Deepika Leave a Comment

ಕರ್ನಾಟಕ ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸೆಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು : ಕರ್ನಾಟಕ ಪೊಲೀಸ್ ಇಲಾಖೆ

ಹುದ್ದೆಗಳ ಹೆಸರು : ಸಶಸ್ತç ಪೊಲೀಸ್ ಕಾನ್ಸ್ಟೇಬಲ್

ಒಟ್ಟು ಹುದ್ದೆಗಳು : 3484

ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ

ಉಳಿಕೆ ಮೂಲ ವೃಂದದ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ 3064

ಕಲ್ಯಾಣ ಕರ್ನಾಟಕ ವೃಂದದ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ 420

ವಿದ್ಯಾರ್ಹತೆ :

ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ / 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.

ವಯೋಮಿತಿ :

ಅಭ್ಯರ್ಥಿಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕ 31/10/2022 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಈ ಕೆಳಗಿನಂತೆ ತಿಳಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷ

ಇತರೆ ಅಭ್ಯರ್ಥಿಗಳಿಗೆ 25 ವರ್ಷ

ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ.

ವೇತನ ಶ್ತೇಣಿ :

ಅಭ್ಯರ್ಥಿಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 23,500- 47,650. ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ :

ಅಭ್ಯರ್ಥಿಗಳು ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳಿಗೆ ರೂ 400. ಪರಿಶಿಷ್ಟ ಪಂಗಡ, ಪ್ರವರ್ಗ – 1 ಕ್ಕೆ ಸೇರಿಸ ಅಭ್ಯರ್ಥಿಗಳಿಗೆ ರೂ. 200.

ಆಯ್ಕೆ ವಿಧಾನ :

ಅಭ್ಯರ್ಥಿಗಳು ಲಿಖಿತ ಪರೀಕ್ಷೆ ದೈಹಿಕ ಗುಣಪಟ್ಟದ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 19/09/2022 ರ ಬೆಳ್ಳಿಗೆ 10.00 ಗಂಟೆಯಿAದ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/10/2022 ರ ಸಂಜೆ 06 ಗಂಟೆವರೆಗೆ.

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

  • KSP Recruitment 2022 /ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿ
  • KSP ನೇಮಕಾತಿ 2023 KSP New Recruitment 2023 Apply for Technical Staff Posts
  • ಕರ್ನಾಟಕ ರಾಜ್ಯ ಸಿವಿಲ್ ಕಾನ್ಸ್ಟೇಬಲ್ ನೇಮಕಾತಿ – KSP Recruitment 2022

ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/

Job Alert;  Join our whatsapp group

ಅರ್ಜಿ ಸಲ್ಲಿಸಲು / apply link; https://ksp-recruitment.in/

ï https://ksp.karnataka.gov.in

ಅಧಿಸೂಚನೆ /notification 1;

3064Download

ಅಧಿಸೂಚನೆ /notification 2 ;

420Download

Share this:

  • WhatsApp
  • Twitter
  • Facebook
  • Telegram
  • Email
  • Print

Filed Under: Government jobs, JOBS, Trending Tagged With: how to apply for ksp constable recruitment 2022, KSP Armed Police Constable Recruitment 2022, ksp recruitment 2022, ksp recruitment 2022 apply online, ksp recruitment 2022 karnataka, ksp recruitment 2022 notification, ksp.karnataka.gov.in, www.ksp.gov.in recruitment 2022

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar