ಕರ್ನಾಟಕ ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸೆಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಕರ್ನಾಟಕ ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು : ಸಶಸ್ತç ಪೊಲೀಸ್ ಕಾನ್ಸ್ಟೇಬಲ್
ಒಟ್ಟು ಹುದ್ದೆಗಳು : 3484
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದದ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ 3064
ಕಲ್ಯಾಣ ಕರ್ನಾಟಕ ವೃಂದದ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ 420
ವಿದ್ಯಾರ್ಹತೆ :
ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ / 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.
ವಯೋಮಿತಿ :
ಅಭ್ಯರ್ಥಿಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕ 31/10/2022 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಈ ಕೆಳಗಿನಂತೆ ತಿಳಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷ
ಇತರೆ ಅಭ್ಯರ್ಥಿಗಳಿಗೆ 25 ವರ್ಷ
ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ.
ವೇತನ ಶ್ತೇಣಿ :
ಅಭ್ಯರ್ಥಿಗಳು ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 23,500- 47,650. ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ :
ಅಭ್ಯರ್ಥಿಗಳು ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳಿಗೆ ರೂ 400. ಪರಿಶಿಷ್ಟ ಪಂಗಡ, ಪ್ರವರ್ಗ – 1 ಕ್ಕೆ ಸೇರಿಸ ಅಭ್ಯರ್ಥಿಗಳಿಗೆ ರೂ. 200.
ಆಯ್ಕೆ ವಿಧಾನ :
ಅಭ್ಯರ್ಥಿಗಳು ಲಿಖಿತ ಪರೀಕ್ಷೆ ದೈಹಿಕ ಗುಣಪಟ್ಟದ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 19/09/2022 ರ ಬೆಳ್ಳಿಗೆ 10.00 ಗಂಟೆಯಿAದ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/10/2022 ರ ಸಂಜೆ 06 ಗಂಟೆವರೆಗೆ.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
Job Alert; Join our whatsapp group
ಅರ್ಜಿ ಸಲ್ಲಿಸಲು / apply link; https://ksp-recruitment.in/
ï https://ksp.karnataka.gov.in
ಅಧಿಸೂಚನೆ /notification 1;
ಅಧಿಸೂಚನೆ /notification 2 ;
Leave a Comment