ಕರ್ನಾಟಕ ಪೊಲೀಸ್ ಹುದ್ದೆಗಳ ಬೃಹತ್ ನೇಮಕಾತಿ/ KSP Recruitment 2022

ಕರ್ನಾಟಕ ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸೆಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಕರ್ನಾಟಕ ಪೊಲೀಸ್ ಇಲಾಖೆ ಹುದ್ದೆಗಳ ಹೆಸರು : ಸಶಸ್ತç ಪೊಲೀಸ್ ಕಾನ್ಸ್ಟೇಬಲ್ ಒಟ್ಟು ಹುದ್ದೆಗಳು : 3484 ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ ಹುದ್ದೆಗಳ ಹೆಸರು ಹುದ್ದೆಗಳ … Continue reading ಕರ್ನಾಟಕ ಪೊಲೀಸ್ ಹುದ್ದೆಗಳ ಬೃಹತ್ ನೇಮಕಾತಿ/ KSP Recruitment 2022