• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಭಾರತೀಯ ಆಹಾರ ಇಲಾಖೆಯಲ್ಲಿ ಬೃಹತ್ ನೇಮಕಾತಿ / FCI Recruitment 2022

September 17, 2022 by Deepika Leave a Comment

ಭಾರತೀಯ ಆಹಾರ ಇಲಾಖೆಯಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು . 

ಇಲಾಖೆ ಹೆಸರು : ಭಾರತೀಯ ಆಹಾರ ಇಲಾಖೆ

ಹುದ್ದೆಗಳ ಹೆಸರು : ಸಹಾಯಕ ದರ್ಜೆ, ಜೂನಿಯರ್ ಇಂಜಿನಿಯರ್

ಒಟ್ಟು ಹುದ್ದೆಗಳು : 5043

ಅರ್ಜಿ ಸಲ್ಲಿಸಲು ಬಗೆ : ಆನ್ಲೆöÊನ್

ಜೂನಿಯರ್ ಇಂಜಿನಿಯರ್ (ಸಿವಿಲ್ ಇಂಜಿನಿಯರಿAಗ್) 48

ಜೂನಿಯರ್ ಇಂಜಿನಿಯರ್ (ಎಲೆಕ್ಟಿçಕಲ್/ಮೆಕ್ಯಾನಿಕಲ್ ಇಂಜಿನಿಯರ್) 15

ಸ್ಟೆನೋ ಗ್ರೇಡ್ || 73

ಸಹಾಯಕ ಗ್ರೇಡ್ ||| (ಸಾಮಾನ್ಯ) 948

ಸಹಾಯಕ ಗ್ರೇಡ್ || (ಖಾತೆಗಳು) 406

ಸಹಾಯಕ ಗ್ರೇಡ್ || (ತಾಂತ್ರಿಕ) 1406

ಸಹಾಯಕ ಗ್ರೇಡ್ ||| (ಡಿಪೋ) 2054

ಸಹಾಯಕ ಗ್ರೇಡ್ ||| (ಹಿಂದಿ) 93

ವಿದ್ಯಾರ್ಹತೆ:

ಜೂನಿಯರ್ ಇಂಜಿನಿಯರ್ (ಸಿವಿಲ್) :

ವೇತನ ಶ್ರೇಣಿ : ರೂ.34,000-1,03,400

ಜೂನಿಯರ್ ಇಂಜಿನಿಯರ್ (ಇಲೆಕ್ನಿಕಲ್, ಮೆಕ್ಯಾನಿಕಲ್) : ರೂ .34,000-1,03,400

ಸ್ಟೆನೋಗ್ರಾಫರ್ ಗ್ರೇಡ್ 2:

ರೂ.30,500 88,100

ಅಸಿಸ್ಟಂಟ್ -3 (ಜೆನೆರಲ್)

ವೇತನ ಶ್ರೇಣಿ: ರೂ.28,200 – 79,200

ಅಸಿಸ್ಟಂಟ್ -3 (ಅಕೌಂಟ್):

ವೇತನ ಶ್ರೇಣಿ: ರೂ.28,200 – 79,200

ಅಸಿಸ್ಟಂಟ್ -3 (ಟೆಕ್ನಿಕಲ್):

ವೇತನ ಶ್ರೇಣಿ: ರೂ.28,200 – 79,200

ಅಸಿಸ್ಟಂಟ್ -3 (ಡಿಪಾಟ್):

ವೇತನ ಶ್ರೇಣಿ: ರೂ.28,200 – 79,200

ವಯೋಮಿತಿ:

ಓಬಿಸಿ ಅಭ್ಯರ್ಥಿಗಳು: 03 ವರ್ಷಗಳು

ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು

ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು

ಅಂಗವಿಕಲ (ಒಬಿಸಿ) ಅಭ್ಯರ್ಥಿಗಳು: 13 ವರ್ಷಗಳು

ಅಂಗವಿಕಲ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು: 15 ವರ್ಷಗಳು

ಅರ್ಜಿ ಶುಲ್ಕ:

ಎಸ್ಸಿ /ಎಸ್ಟಿ /ಅಂಗವಿಕಲ / ಸೇವೆ ಸಲ್ಲಿಸುತ್ತಿರುವ ರಕ್ಷಣಾ ಸಿಬ್ಬಂದಿ/ಮಾಜಿ ಸೈನಿಕರು ಮತ್ತು ಮಹಿಳಾ ಅಭ್ಯರ್ಥಿಗಳು: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಎಲ್ಲಾ ಇತರ ಅಭ್ಯರ್ಥಿಗಳು: ರೂ.500/

ಪಾವತಿ ವಿಧಾನ: ಆನ್‌ಲೈನ್‌

ಆಯ್ಕೆ ವಿಧಾನ:

ಆನ್‌ಲೈನ್ ಪರೀಕ್ಷೆ (ಹಂತ-I, II), ಕೌಶಲ್ಯ ಪರೀಕ್ಷೆ, ಸಂದರ್ಶನ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06/09/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/10/2022

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ /India Post Payment Bank Recruitment 2022

Job Alert;  Join our whatsapp group

ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/

  • ಭಾರತೀಯ ಆಹಾರ ಇಲಾಖೆ ನೇಮಕಾತಿ 2022
  • ಭಾರತೀಯ ಆಹಾರ ನಿಗಮ ನೇಮಕಾತಿ 2023 FCI new Recruitment 2023 Apply for 46 posts
  • ಭಾರತ ಆಹಾರ ನಿಗಮದಲ್ಲಿ ನೇಮಕಾತಿ/fci recruitment 2021,

ಅರ್ಜಿ ಸಲ್ಲಿಸಲು / apply link; https://www.recruitmentfci.in/current_category_third_main_page.php?lang=en

ಅಧಿಸೂಚನೆ /notification  ; https://www.recruitmentfci.in/assets/current_category_III/FINAL%20CAT-III%20ADVT%20(2022)%20Final.pdf

FINAL-CAT-III-ADVT-2022-FinalDownload

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, JOBS, Trending Tagged With: fci job, FCI Recruitment 2022, fci recruitment 2022 apply online, fci recruitment 2022 apply online link, fci recruitment 2022 notification pdf, latest fci recruitment 2022, www.fci.gov.in recruitment 2022, www.fci.gov.in recruitment 2022 apply online

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,136 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar