ಕರ್ನಾಟಕ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಒರುವ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ದ್ವಿತೀಯ ದರ್ಜೆ ಸಹಾಯಕರು, ಗ್ರೇಡ್ 1, ಗ್ರೇಡ್ 2 ಹುದ್ದೆಗಳನ್ನು 3 ರಿಂದ 4 ತಿಂಗಳೊಳಗೆ ನೇಮಕಾತಿ ಶೀಗ್ರದಲ್ಲಿ ನಡೆಸಲಾಗುವುದು ಎಂದು ವಿಧಾನ ಪರಿಷತ್ ಗೆ ಮುಖ್ಯಮಂತ್ರಿ ಬಸವರಾಜ ಮೊಮ್ಮಾಯಿ ಭರವಸೆ ನೀಡಿದ್ದಾರೆ.
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಇಲಾಖೆ ಹೆಸರು : ಕರ್ನಾಟಕ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ
ಹುದ್ದೆಗಳ ಹೆಸರು : ಅಭಿವೃದ್ಧಿ ಅಧಿಕಾರಿ ದ್ವಿತೀಯ ದರ್ಜೆ ಸಹಾಯಕರು, ಗ್ರೇಡ್ 1, ಗ್ರೇಡ್ 2
ಒಟ್ಟು ಹುದ್ದೆಗಳು : 200 ಕ್ಕೂ ಹೆಚ್ಚು
ಅರ್ಜಿ ಸಲ್ಲಿಸುವ ಬಗೆ : ಶೀಘ್ರದಲ್ಲೇ
ವಿದ್ಯಾರ್ಹತೆ :
ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) : ಪದವಿ ಪಾಸ್ ದ್ವೀತಿಯ ದರ್ಜೆ ಸಹಾಯಕ (ಎಸ್ ಡಿ ಎ) ದ್ವಿತೀಯ ಪಿಯುಸಿ ಪಾಸ್
ಕಾರ್ಯದರ್ಶಿ ಗ್ರೇಡ್ 1 : ದ್ವೀತಿಯ ಪಿಯುಸಿ ಪಾಸ್
ಕಾರ್ಯದರ್ಶಿ ಗ್ರೇಡ್ 2 : ದ್ವೀತಿಯ ಪಿಯುಸಿ ಪಾಸ್
ನೇರ ನೇಮಕಾತಿ ನಡೆಸುವ ಎಲ್ಲ ಹುದ್ದೆಗಳಿಗೂ ಸಹ ಕಡ್ಡಾಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಇರುತ್ತದೆ.
ಗ್ರಾಮ ಪಂಚಾಯ್ತಿಗಳಿಗೆ 30 ಕ್ಕೂ ಹೆಚ್ಚು ಇಲಾಖೆಗಳ ಸೇವೆಒದಗಿಸುವ ಅಧಿಕಾರ ನೀಡಿದ್ದು, ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳು 326 ಹುದ್ದೆಗಳ ಭರ್ತಿಗೆ ಅನುಮತಿ ಕೋರಿದ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದೆ ಎಂದು ಸಿಎಂ ತಿಳಿಸಿದ್ದಾರೆ.
ಕಾರ್ಯದರ್ಶಿ ಹುದ್ದೆಗಳ ವಿವರ
487 ಕಾರ್ಯದರ್ಶಿ ಗ್ರೇಡ್ 1 ಹುದ್ದೆಗಳನ್ನು ನೇರ ನಾಮಕಾತಿ ಮೂಲಕ ಹಾಗೂ ಬಡ್ತಿ ಮೂಲಕ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ.
556 ಕಾರ್ಯದರ್ಶಿ ಗ್ರೇಡ್ 2 ಹುದ್ದೆಗಳು ಖಾಲಿ ಇವೆ. ಈ ಪೈಕಿ 343 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಉಳಿದ ಹುದ್ದೆಗಳನ್ನು ಹಾಲಿ ಸಿಬ್ಬಂದಿ ಬಡ್ತಿ ನೀಡಿ ತುಂಬಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.
ಉದ್ಯೋಗಾಕಾಂಷಿಗಳ ಪರೀಕ್ಷೆಗೆ ಸಿದ್ಧೆರಾಗಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ), ದ್ವೀತಿಯ ದರ್ಜೆ ಸಹಾಯಕ (ಎಸ್‌ಡಿಎ), ಕಾರ್ಯದರ್ಶಿ ಗ್ರೇಡ್ 1, ಕಾರ್ಯದರ್ಶಿ ಗ್ರೇಡ್ 2 ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ, ಆದ್ದರಿಂದ ಈ ಉದ್ಯೋಗಗಳ ಆಕಾಂಕ್ಷಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಇಂದಿನಿAದಲ್ಲೇ ತಯಾರಿ ನಡೆಸಿ,
ಎಸ್ ಡಿ ಹುದ್ದೆಗಳ ವಿವಿರ
ಗ್ರಾಮ ಪಂಚಾಯ್ತಿಗಳಲ್ಲಿ ಒಟ್ಟು 625 ದ್ವೀತಿಯ ದರ್ಜೆ ಹುದ್ದೆಗಳು ಖಾಲಿ ಇವೆ. ಇವುಗಳ ಪೈಕಿ 124 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಒಟ್ಟಾರೆ ಶೇಕಡ 90 ಹುದ್ದೆಗಳನ್ನು ಮುಂದಿನ ನಾಲ್ಕು ತಿಂಗಳ ಬಳಗಾಗಿ ಭರ್ತಿ ಮಾಡಲಾಗುತ್ತದೆ. ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶ್ರೀಘ್ರದಲ್ಲಿ
Leave a Comment