ಇಂಡಿಗೋ ಏರ್ ಲೈನ್ಸ್ ನ ಉದ್ಯೋಗಿಗಳ ಬಂಧನ

ನವದೆಹಲಿ : ಚಿನ್ನ ಕಳ್ಳಸಾಗಣೆ ಮಾಡಲು ಸಹಕರಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ನ ಇಬ್ಬರು ಉದ್ಯೋಗಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಇಂಡಿಗೋ ಏರ್ ಲೈನ್ಸ್ ಸಾಜಿದ್ ರೆಮಾನ್ ಮತ್ತು ಮೊಹಮ್ಮದ್ ಸಾಮಿಲ್ ನನ್ನು ಅಂತಾರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿಂದು ಬಂಧಿಸಿದ್ದಾರೆ. ಈ ಇಬ್ಬರು ಅಧಿಕಾರಿಗಳು ಸುಮಾರು 4.9 ಕೆ.ಜಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯಾಣಿಕರಿಗೆ ಸಹಕರಿಸಲು ಪ್ರಯತ್ನಿಸುತ್ತಿದ್ದರು. ತಪಾಸಣೆ ವೇಳೆ ವಿಮಾನ ನಿಲ್ದಣದಲ್ಲಿ ಲಗೇಜ್ ಬಿಟ್ಟು ಪರಾರಿಯಾದ ಪ್ರಯಾಣಿಕನ ಲಗೇಜ್‌ನಲ್ಲಿ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು 2.5 ಕೋಟಿ … Continue reading ಇಂಡಿಗೋ ಏರ್ ಲೈನ್ಸ್ ನ ಉದ್ಯೋಗಿಗಳ ಬಂಧನ