ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ (Staff Selection Commission ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಕೇಂದ್ರ ಸರ್ಕಾರದ ವಿವಿಧ ಇಲಾಖೆ, ಸಚಿವಾಲಯ ಸೇರಿದಂತೆ ಆಡಳಿತದಲ್ಲಿ ಈ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ.ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ಭರ್ತಿಗೆ ಎಸ್ ಎಸ್ ಸಿ ಸಿಜಿಎಲ್ ( SSC CGL) ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು,
ಹುದ್ದೆಗಳ ಮಾಹಿತಿ ಹುದ್ದೆಗಳ ವಿವರ
ಸಂಸ್ಥೆಯ ಹೆಸರು ಸ್ಟಾಫ್ ಸೆಲೆಕ್ಷನ್ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಎಕ್ಸಾಮಿನೇಷನ್
ಹುದ್ದೆಯ ಹೆಸರು ಗ್ರೂಪ್ ಬಿ ಮತ್ತು ಸಿ
ಹುದ್ದೆಯ ಸಂಖ್ಯೆ 20,000
ಉದ್ಯೋ ಸ್ಥಳ ಅಖಿಲ ಭಾರತ
ವೇತನ 44,900 – 1,42,400 ರೂ. ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ : ಅಭ್ಯರ್ಥಿಯು ಕನಿಷ್ಠ 18 ರಿಂದ ಗರಿಷ್ಠ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಕೆ :
ಒಬಿಸಿ ಅಭ್ಯರ್ಥಿಗಳು : 3 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು : 5 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು : 10 ವರ್ಷಗಳು
ಅರ್ಜಿ ಶುಲ್ಕ :
ಮಹಿಳೆಯರು, ಪ.ಜಾ, ಪ.ಪಂ ಮತ್ತು ವಿಕಲಚೇತನ
ಅಭ್ಯರ್ಥಿಗಳು ಶುಲ್ಕ ವಿನಾಯಿತಿ
ಎಲ್ಲಾ ಇತರ ಅಭ್ಯರ್ಥಿಗಳು : 100 ರೂ.
ಪಾವತಿ ವಿಧಾನ : ಆನ್ ಲೈನ್ ಅಥವಾ ಚಲನ್
ಆಯ್ಕೆ ಪ್ರಕ್ರಿಯೆ :
ಶ್ರೇಣಿ -l, ll ಮತ್ತು ಶ್ರೇಣಿ – lll ಪರೀಕ್ಷೆಗಳು, ಕೌಶಲ್ಯ ಪರೀಕ್ಷೆ, ಯೋಗ್ಯತೆ
ಪ್ರಮುಖ ದಿನಾಂಕಗಳು :
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17/09/2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಆಪ್ ಲೈನ್ ಚಲನ್ನ ರಚನೆ : 08/10/2022
ಆನ್ ಲೈನ್ ಶುಲ್ಕ ಪಾವತಿಗೆ ಕೊನೆಯ ದಿನಾಂಕ : 09/10/2022
ಚಲನ್ ಮೂಲಕ ಪಾವತಿಗೆ ಕೊನೆಯ ದಿನಾಂಕ : 10/10/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
Job Alert; Join our whatsapp group
ಅಧಿಕೃತ ವೆಬ್ಸೈಟ್ : https://ssc.nic.in/
ಅರ್ಜಿ ಸಲ್ಲಿಸಲು / apply link;
ಅಧಿಸೂಚನೆ /notification; https://ssc.nic.in/SSCFileServer/PortalManagement/UploadedFiles/notice_CGLE_17092022.pdf
Leave a Comment