ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಬೃಹತ್ ನೇಮಕಾತಿ/SSC Recruitment 2022

ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ (Staff Selection Commission ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಕೇಂದ್ರ ಸರ್ಕಾರದ ವಿವಿಧ ಇಲಾಖೆ, ಸಚಿವಾಲಯ ಸೇರಿದಂತೆ ಆಡಳಿತದಲ್ಲಿ ಈ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ.ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ಭರ್ತಿಗೆ ಎಸ್ ಎಸ್ ಸಿ ಸಿಜಿಎಲ್ ( SSC CGL) ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು, ಹುದ್ದೆಗಳ ಮಾಹಿತಿ ಹುದ್ದೆಗಳ ವಿವರ ಸಂಸ್ಥೆಯ ಹೆಸರು ಸ್ಟಾಫ್ ಸೆಲೆಕ್ಷನ್ ಕಂಬೈನ್ಡ್ … Continue reading ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಬೃಹತ್ ನೇಮಕಾತಿ/SSC Recruitment 2022