• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಂಚೆ ಇಲಾಖೆಯಲ್ಲಿ (8 ನೇ ಪಾಸಾದವರಿಗೆ ) ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ/ India Post Recruitment 2022

September 23, 2022 by Deepika Leave a Comment

ಭಾರತೀಯ ಅಂಚೆಯ ಚೆನ್ನೈ ಅಂಚೆ ಮೋಟಾರು ಸೇವೆಗಳ ಕಛೇರಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .

ಇಲಾಖೆ ಹೆಸರು : ಭಾರತೀಯ ಅಂಚೆ ಇಲಾಖೆ

ಹುದ್ದೆಗಳ ಹೆಸರು : ಸ್ಕಿಲ್ಡ್ ಆರ್ಟಿಸನ್ಸ್ (ಜೆನೆರಲ್ ಸೆಂಟ್ರಲ್ ಸರ್ವೀಸ್, ಗ್ರೂಪ್ ಸಿ, ನಾನ್ ಗೆಜೆಟೆಡ್, ನಾನ್ ಮಿನಿಸ್ಟೇರಿಯಲ್)

ಒಟ್ಟು ಹುದ್ದೆಗಳು : 05

ಅರ್ಜಿ ಸಲ್ಲಿಸುವ ಬಗೆ : ಆಪ್ ಲೈನ್

ಎಂ.ವಿ.ಮೆಕ್ಯಾನಿಕ್ : 2

ಎಂ.ವಿ. ಇಲೆಕ್ಟಿçÃಷಿಯನ್ : 1

ಪೇಂಟರ್ : 1

ಟೈಯರ್ ಮನ್ : 1

ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಬೃಹತ್ ನೇಮಕಾತಿ/SSC Recruitment 2022

ವಿದ್ಯಾರ್ಹತೆ :

8 ನೇ ತರಗತಿ ಜತೆಗೆ ಹುದ್ದೆಗಳ ಸಂಬAಧಿಸಿದ ಟ್ರೇಡ್ ನಲ್ಲಿ ವಿದ್ಯಾರ್ಹತೆ ಪಡೆದ ಪ್ರಮಾಣ ಪತ್ರ ಹಾಗೂ ಒಂದು ವರ್ಷ ಕಾರ್ಯಾನುಭವ ಹೊಂದಿರಬೇಕು.

ಎA.ವಿ.ಮೇಕ್ಯಾನಿಕ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡ್ರೆöÊವಿಂಗ್ ಲೈಸೆನ್ಸ್ ಹೊಂದಿರಬೇಕು.

ವಯೋಮಿತಿ :

ದಿನಾಂಕ 01/07/2021 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ಮೀರಿರಬಾರದು. ಸೇವಾನಿರತ ಅಭ್ಯರ್ಥಿಗಳಿಗೆ 40ವರ್ಷ ವರೆಗೆ ಅರ್ಜಿಗೆ ಅವಕಾಶ ಇರುತ್ತದೆ. ವರ್ಗಾವಾರು ವಯೋಮಿತಿ ಅರ್ಹತೆ ಅನ್ವಯವಾಗಲಿದೆ.

ಅರ್ಜಿ ಶುಲ್ಕ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ವಿಧಾನ :

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ಕಿಲ್ಡ್ ಆರ್ಟಿಸನ್ ಹುದ್ದೆಗೆ ಕಾಂಪಿಟೇಟಿವ್ ಟ್ರೇಡ್ ಟೆಸ್ಟ್ ನಲ್ಲಿ ಪಾಸ್ ಮಾಡಬೇಕು.

ಅರ್ಜಿ ಸಲ್ಲಿಸುವ ವಿಧಾನ :

ವಯಸ್ಸಿನ ಪ್ರಮಾಣ ಪತ್ರ

ವಿದ್ಯಾರ್ಹತೆ ದಾಖಲೆ

ಟೆಕ್ನಿಕಲ್ ವಿದ್ಯಾರ್ಹತೆ

ಚಾಲನ ಪರವಾನಗಿ ಪ್ರಮಾಣ ಪತ್ರ

ಟ್ರೇಡ್ ಎಕ್ಸ್ಪೀರಿಯನ್ಸ್ ಪ್ರಮಾಣ ಪತ್ರ,

ಜಾತಿ ಪ್ರಮಾಣ ಪತ್ರ

ಜಾತಿ ಪ್ರಮಾಣ ಪತ್ರ

ಈ ಮೇಲಿನ ಎಲ್ಲ ದಾಖಲೆಗಳ ಜೆರಾಕ್ಸ್ ಕಾಪಿಗಳನ್ನು ಸ್ವಯಂ ದೃಡೀಕರಿಸಿ, ನೋಟಿಫಿಕೇಶನ್ ಜತೆಗೆ ನೀಡಿರುವ ಅರ್ಜಿ ಸಮೂನೆಯನ್ನು ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ :

ದಿ ಸೀನಿಯರ್ ಮ್ಯಾನೇಜರ್ (JAG ), ಮೇಲ್ ಮೋಟಾರ್ ಸರ್ವಿಸ್, ನಂ 37, ಗ್ರೀಮ್ಸ್ ರಸ್ತೆ, ಚೆನ್ನೈ -600 006

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19/10/2022

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/

Job Alert;  Join our whatsapp group

web site;

https://www.indiapost.gov.in/vas/Pages/IndiaPostHome.aspx

ಅರ್ಜಿ ಸಲ್ಲಿಸಲು / apply link;

ಅಧಿಸೂಚನೆ /notification; https://www.indiapost.gov.in/VAS/Pages/Recruitment/IP_19092022_MMS_TN_Eng_01.pdf

IP_19092022_MMS_TN_Eng_01Download

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Government jobs, JOBS, Trending

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,020 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar