ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಹೊಡೆದ ಕಾರು:ಚಾಲಕ ಸ್ಥಳದಲ್ಲೇ ಸಾವು

ಭಟ್ಕಳ:  ತಾಲೂಕಿನ ಬೈಪಾಸ್ ಸಮೀಪ ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರಗೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಿಪ್ಪಿದ್ದು ಮೂವರು ಗಾಯಾಗಿದ್ದಿದ್ದಾರೆ. ಮೃತ ವ್ಯಕ್ತಿಯನ್ನು ಉನೈಜ್‌ ಹಮ್ಜದ  ಖತೀಬ್ (20)  ರಂಗಿನಕಟ್ಟೆ ನಿವಾಸಿ ಎಂದು ತಿಳಿದು ಬಂದಿದೆ. ಈತ ತನ್ನ ಮೂವರು ಸ್ನೇಹಿತರೊಂದಿಗೆ ಕಾರಿನಲ್ಲಿ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆಯ ಬಲ ಭಾಗಕ್ಕೆ ಹೋಗಿ ರಸ್ತೆಯ ಮಧ್ಯದಲ್ಲಿರುವ ಡಿವೈಡರಗೆ ಢಿಕ್ಕಿ ಹೊಡೆದ … Continue reading ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಹೊಡೆದ ಕಾರು:ಚಾಲಕ ಸ್ಥಳದಲ್ಲೇ ಸಾವು