ಭಾರತೀಯ ರಿಸರ್ವ್ ಬ್ಯಾಂಕ್ ನ ನೋಟು ಮುದ್ರಣ ಪ್ರೆöÊವೇಟ್ ಲಿಮಿಟೆಡ್ ನ ಮೈಸೂರಿನ ನೋಟು ಮುದ್ರಣ ಘಟಕದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .
ಇಲಾಖೆ ಹೆಸರು : ಭಾರತೀಯ ರಿಸರ್ವ್ ಬ್ಯಾಂಕ್ ನ ನೋಟು ಮುದ್ರಣ ಪ್ರೆöÊವೇಟ್ ಲಿಮಿಟೆಡ್‌ನ
ಹುದ್ದೆಗಳ ಹೆಸರು : ಸಹಾಯಕ ವ್ಯವಸ್ಥಾಪಕ ಉಪ ವ್ಯವಸ್ಥಾಪಕ
ಒಟ್ಟು ಹುದ್ದೆಗಳು : 17
ಅರ್ಜಿ ಸಲ್ಲಿಸಲು ಬಗೆ : ಆಫ್ ಲೈನ್
ಉದ್ಯೋಗ ಸ್ಥಳ : ಕರ್ನಾಟಕ – ಪಶ್ಚಿಮ ಬಂಗಾಳ
ಉಪ ವ್ಯವಸ್ಥಾಪಕರು (ಪರಿಸರ ಎಂಜಿನಿಯರಿAಗ್)1
ವಿದ್ಯಾರ್ಹತೆ : ಭಾರತೀಯ ರಿಸರ್ವ್ ಬ್ಯಾಂಕ್ ನ ನೋಟು ಮುದ್ರಣ ಪ್ರೆöÊವೇಟ್ ಲಿಮಿಟೆಡ್ ನ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಪದವಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 37 ವರ್ಷ ವಯಸ್ಸು ಹೊಂದಿರಬೇಕು.
ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 69700/- ರೂ ಮಾಸಿಕ
ಸಹಾಯಕ ವ್ಯವಸ್ಥಾಪಕರು (ಪರಿಸರ ಎಂಜಿನಿಯರಿAಗ್) 1
ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿಇ ಪದವಿ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 31 ವರ್ಷ ವಯಸ್ಸು ಹೊಂದಿರಬೇಕು.
ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 56100 ರೂ. ಮಾಸಿಕ
ಸಹಾಯಕ ವ್ಯವಸ್ಥಾಪಕರು (ಸಿವಿಲ್ ಇಂಜಿನಿಯರಿAಗ್) 5
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ ಪದವಿ ವಿದ್ಯಾರ್ಹತೆ ಪಡೆದಿರಬೇಕು.
ಗರಿಷ್ಠ 31 ವರ್ಷ
ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ
ರೂ. 56100 ರೂ ಮಾಸಿಕ
ಸಹಾಯಕ ವ್ಯವಸ್ಥಾಪಕರು (ಹಣಕಾಸು ಮತ್ತು ಖಾತೆಗಳು)6
ವಿದ್ಯಾರ್ಹತೆ : ಭಾರತೀಯ ರಿಸರ್ವ್ ಬ್ಯಾಂಕ್‌ನ ನೋಟು ಮುದ್ರಣ ಪ್ರೆöÊವೇಟ್ ಲಿಮಿಟೆಡ್‌ನ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾಮರ್ಸ್ ಪದವಿ, ಸಿಎ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 31 ವರ್ಷ ವಯಸ್ಸು ಹೊಂದಿರಬೇಕು.
ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 56100 ರೂ. ಮಾಸಿಕ
ಸಹಾಯಕ ವ್ಯವಸ್ಥಾಪಕರು (ಭದ್ರತೆ) 4
ಸಂಸ್ಥೆಯ ನಿಯಮ ಅನುಸಾರ
ವಯೋಮಿತಿ : ಅರ್ಜಿಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 45 – ಗರಿಷ್ಠ 52 ವರ್ಷ ವಯಸ್ಸು ಹೊಂದಿರಬೇಕು.
ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 56100 ರೂ ಮಾಸಿಕ
ಅರ್ಜಿ ಶುಲ್ಕ :
ಭಾರತೀಯ ರಿಸರ್ವ್ ಬ್ಯಾಂಕ್ ನ ನೋಟು ಮುದ್ರಣ ಪ್ರೆöÊವೇಟ್ ಲಿಮಿಟೆಡ್ ನ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಸಿಎಫ್‌ಒ ಮತ್ತು ಸಿಎಸ್ ಭಾರತೀಯ ರಿಸರ್ವ್ ಬ್ಯಾಂಕ್ ನೋಡು ಮುದ್ರಣ ಪ್ರೆöÊವೇಟ್ ಲಿಮಿಟೆಡ್, ನಂ. 3 ಮತ್ತು 4, ಒಂದನೇ ಹಂತ, ಬಿಟಿಎಂ ಲೇಒಔಟ್, ಬನ್ನೇರುಘಟ್ಟ ರಸ್ತೆ, ಅಂಚೆ ಪೆಟ್ಟಗೆ ಸಂಖ್ಯೆ 2924, ಡಿ. ಆರ್. ಕಾಲೇಜು P. O.., ಬೆಂಗಳೂರು – 560029.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08/10/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
Job Alert; Join our whatsapp group
ಅರ್ಜಿ ಸಲ್ಲಿಸಲು / apply link; https://www.brbnmpl.co.in/
ಅಧಿಸೂಚನೆ /notification ;
Leave a Comment