ಕರ್ನಾಟಕ ಲೋಕಸೇವಾ ಆಯೋಗದಿಂದ ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ್ -ಕರ್ನಾಟಕ ವೃಂದದಲ್ಲಿನ ಗ್ರೂಪ್ – ಬಿ ವೃಂದದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು ,
ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗದಿಂದ ಮೀನುಗಾರಿಕೆ ಇಲಾಖೆ
ಹುದ್ದೆಗಳ ಹೆಸರು : ಮೀನುಗಾರಿಕೆ ಸಹಾಯಕ ನಿರ್ದೇಶಕರು (ಗ್ರೂಪ್ – ಬಿ)
ಒಟ್ಟು ಹುದ್ದೆಗಳು : 08
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಭಾರತದಲ್ಲಿ ಕಾನೂನಿನಿಂದ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಮೀನುಗಾರಿಕೆ ವಿಜ್ಞಾನದಲ್ಲಿ ಪದವಿಯನ್ನು ಹೊಂದಿರಬೇಕು. ಭಾರತದಲ್ಲಿ ಕಾನೂನಿನಿಂದ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಮೀನುಗಾರಿಕೆ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಎಸ್ಸಿ,ಎಸ್ಟಿ, ಪ್ರವರ್ಗ1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ವೇತನ ಶ್ರೇಣಿ :ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,900 ರೂ. 78,200 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಸಾಮಾನ್ಯ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, ಅಭ್ಯರ್ಥಿಗಳು – ರೂ 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ 50
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
(ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾಡ್, ನೆಟ್ ಬ್ಯಾಂಕಿAಗ್ ಮೂಲಕ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ :
ಸ್ಫರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19/10/2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 20/10/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
Job Alert; Join our whatsapp group
ಅರ್ಜಿ ಸಲ್ಲಿಸಲು / apply link; https://www.kpscrecruitment.in/RPS/Home.aspx
ಅಧಿಸೂಚನೆ /notification;https://www.kpscrecruitment.in/PublicApp/STD/PSC-1-RTB-10-2022.pdf
Leave a Comment