• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಎಸ್‌.ಬಿ.ಐನಿಂದ ವಿದ್ಯಾರ್ಥಿಗಳಿಗೆ ‘ 15 ಸಾವಿರ ವಿದ್ಯಾರ್ಥಿ ವೇತನ /SBI Asha Scholarship 2022

September 29, 2022 by Deepika Leave a Comment

ಎಸ್‌ಬಿಐ ಫೌಂಡೇಶನ್‌ನ ಆಶ್ರಯದಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಎಸ್‌ಬಿಐ ಆಶಾ ಸ್ಕಾಲರ್‌ಶಿಪ್ (SBI Asha Scholarship 2022) ವಿದ್ಯಾರ್ಥಿವೇತನ ನೀಡಲಾಗುತ್ತಿದೆ.

6 ​​ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆಗಳು ;

ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರಬೇಕು.

ಕಳೆದ ಶೈಕ್ಷಣಿಕ ಪರೀಕ್ಷೆಗಳಲ್ಲಿ ಕನಿಷ್ಠ 75% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3 ಲಕ್ಷಕ್ಕಿಂತ ಕಡಿಮೆ ಇರಬೇಕು.

ವಿದ್ಯಾರ್ಥಿಯು ಭಾರತದ ಪ್ರಜೆಯಾಗಿರಬೇಕು.

ಅಗತ್ಯವಿರುವ ದಾಖಲೆಗಳು ;

ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ

ಸರ್ಕಾರದಿಂದ ನೀಡಿದ ಯಾವುದಾದರು ಒಂದು ಗುರುತಿನ ಚೀಟಿ. ( ಆಧಾರ್, ವೋಟರ್ ಐಡಿ, ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್)

ಪ್ರಸಕ್ತ ವರ್ಷದ ಪ್ರವೇಶ ಪುರಾವೆ (ಶುಲ್ಕ ರಸೀದಿ/ಪ್ರವೇಶ ಪತ್ರ/ಸಂಸ್ಥೆಯ ಗುರುತಿನ ಚೀಟಿ/ಬನಫೈಡ್ ಪ್ರಮಾಣಪತ್ರ).

ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಖಾತೆಯ ವಿವರಗಳು.

ಆದಾಯ ಪ್ರಮಾಣ ಪತ್ರ (ಫಾರ್ಮ್ 16A/ಆದಾಯ ಪ್ರಮಾಣಪತ್ರ/ ಪೇಸ್ಲಿಪ್)

ವಿದ್ಯಾರ್ಥಿಗಳ ಫೋಟೋ ಸಲ್ಲಿಸಬೇಕು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ; 15-Oct-2022

View in English

 apply link /ಅರ್ಜಿ ಸಲ್ಲಿಸಲು; https://www.buddy4study.com/page/sbi-asha-scholarship-program

web site ; https://www.sbifoundation.in/latest-news/190

ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ /KSP Recruitment 2022

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, ಮಾಹಿತಿ, ವಿದ್ಯಾರ್ಥಿವೇತನ (scholarship ) Tagged With: class 6 to 12 Scholarship, sbi 15000 Scholarship 2022, sbi asha scholarship 2022 apply online, SBI Asha Scholarship 2022 kannada, sbi asha scholarship eligibility

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar