ಎಸ್‌.ಬಿ.ಐನಿಂದ ವಿದ್ಯಾರ್ಥಿಗಳಿಗೆ ‘ 15 ಸಾವಿರ ವಿದ್ಯಾರ್ಥಿ ವೇತನ /SBI Asha Scholarship 2022

ಎಸ್‌ಬಿಐ ಫೌಂಡೇಶನ್‌ನ ಆಶ್ರಯದಲ್ಲಿ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಎಸ್‌ಬಿಐ ಆಶಾ ಸ್ಕಾಲರ್‌ಶಿಪ್ (SBI Asha Scholarship 2022) ವಿದ್ಯಾರ್ಥಿವೇತನ ನೀಡಲಾಗುತ್ತಿದೆ. 6 ​​ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತೆಗಳು ; ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರಬೇಕು. ಕಳೆದ ಶೈಕ್ಷಣಿಕ ಪರೀಕ್ಷೆಗಳಲ್ಲಿ ಕನಿಷ್ಠ 75% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3 … Continue reading ಎಸ್‌.ಬಿ.ಐನಿಂದ ವಿದ್ಯಾರ್ಥಿಗಳಿಗೆ ‘ 15 ಸಾವಿರ ವಿದ್ಯಾರ್ಥಿ ವೇತನ /SBI Asha Scholarship 2022