ಕರ್ನಾಟಕ ಲೋಕಸೇವಾ ಅಯೋಗದಿಂದ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ -ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸ್ತಕ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಕಾರ್ಮಿಕ ಇಲಾಖೆ
ಹುದ್ದೆಗಳ ಹೆಸರು : ಕಾರ್ಮಿಕ ನಿರೀಕ್ಷಕರು (ಗ್ರೂಪ್ – ಸಿ)
ಒಟ್ಟು ಹುದ್ದೆಗಳ : 20
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಅಭ್ಯರ್ಥಿಗಳು ಕಾನೂನಿನಡಿ ಸ್ಥಾಪಿತವಾದ ವಿಶ್ವವಿದ್ಯಾನಿಲಯದಿಂದ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 33,450 ರಿಂದ ರೂ. 62,600 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಜೆನರಲ್ ಕೆಟಗರಿ ಅಭ್ಯರ್ಥಿಗಳಿಗೆ ರೂ. 600
ಹಿಂದುಳಿದ ವರ್ಗಗಳ /ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50.
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
(ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿAಗ್ ಮೂಲಕ ಶುಲ್ಕ ಪಾವತಿಸಬಹುದು. )
ಆಯ್ಕೆ ವಿಧಾನ :
ಕರ್ನಾಟಕ ಕಾರ್ಮಿಕ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಸ್ಫರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಪ್ರಾರಂಭ ದಿನಾಂಕ : 30/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29/10/2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 31/10/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
Job Alert; Join our whatsapp group
ಅರ್ಜಿ ಸಲ್ಲಿಸಲು / apply link; https://kpsc.kar.nic.in/
ಅಧಿಸೂಚನೆ /notification; https://www.kpscrecruitment.in/PublicApp/STD/PSC-96-RTB-4-2022-23.pdf
Leave a Comment