• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಇಂಡಿಯನ್ ಆಯಿಲ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನ

October 2, 2022 by Deepika Leave a Comment

IOCL Recruitment 2022

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್) ಟ್ರೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು,

ಇಲಾಖೆ ಹೆಸರು : ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್)

ಹುದ್ದೆಗಳ ಹೆಸರು : ಟ್ರೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್

ಒಟ್ಟು ಹುದ್ದೆಗಳು : 1535

ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್

ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ವಿವರ (ಟ್ರೇಟ್‌ವಾರು)

ಅಟೆಂಡAಟ್ ಆಪರೇಟರ್ (ಕೆಮಿಕಲ್ ಪ್ಲಾಂಟ್):

ಫಿಟ್ಟರ್ : 161

ಬಾಯ್ಲರ್ : 54

ಸೆಕ್ರೇಟರಿಯಲ್ ಅಸಿಸ್ಟಂಟ್ : 39

ಅಂಕೌAಟAಟ್ : 45

ಡಾಟಾ ಎಂಟ್ರಿ ಆಪರೇಟರ್ : 73

ಟೆಕ್ನಿಷಿಯನ್ ಅಪ್ರೆಂಟಿಸ್ (ಬ್ರಾö್ಯಂಚ್‌ವಾರು ಹುದ್ದೆಗಳ ವಿವರ)

ಕೆಮಿಕಲ್ : 335

ಮೆಕ್ಯಾನಿಕಲ್ : 63

ಇಲೆಕ್ಟಿçಕಲ್ : 198

ಇನ್‌ಸ್ಟುಮೆಂಟೇಶನ್ : 74

ವಿದ್ಯಾರ್ಹತೆ :

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಡೆಟ್ (ಐಬಸಿಎಲ್) ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗ ಸಂಬಧಿಸಿದ ಬ್ರಾö್ಯಂಚ್‌ಗಳಲ್ಲಿ ಡಿಪ್ಲೋಮಾ /ಐಟಿಐ/ ಬಿಎಸ್ಸಿ/ ಮೆಟ್ರಿಕ್ಯೂಲೇಷನ್ ಪಾಸ್ ಮಾಡಿರಬೇಕು.

ವಯೋಮಿತಿ :

ಕನಿಷ್ಠ 18 ವರ್ಷ ಗರಿಷ್ಠ 24 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವರ್ಗಾವಾರು ಮೀಸಲಾತಿ ನಿಯಮ ಅನ್ವಯವಾಗಲಿದೆ.

ವೇತನ ಶ್ರೇಣಿ :

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್)ನೇಮಕಾತಿ ಅಧಿಸೂಚನೆಯ ಪ್ರಕಾರ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ :

ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 24/09/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23/10/2022

Table of Contents

Toggle
  • Job Alert;  Join our whatsapp group
    • Share this:
    • Related News:

Job Alert;  Join our whatsapp group

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/

ಅರ್ಜಿ ಸಲ್ಲಿಸಲು / apply link; https://www.iocrefrecruit.in/iocrefrecruit/main_special_oct21.aspx

ಅಧಿಸೂಚನೆ /notification ; https://iocl.com/admin/img/Apprenticeships/Files/a978f7954b4d4314aa0ac0cde4bae9e8.pdf

a978f7954b4d4314aa0ac0cde4bae9e8-1Download

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Government jobs

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar