KPSC RDWSD Recruitment 2022 : ಗ್ರಾಮೀಣ ಕುಡಿಯುವ ನೀರು ಮತ್ತು ನೈಮಲ್ಯ ಇಲಾಖೆಯಲ್ಲಿ ಹೈದರಬಾದ್ ಕರ್ನಾಟಕ ವೃಂದದ ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರೇಡ್ 1 ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ಹೆಸರು : ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರೇಡ್ 1
ಒಟ್ಟು ಹುದ್ದೆಗಳು : 25
ಅರ್ಜಿ ಸಲ್ಲಿಸಲು ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಕರ್ನಾಟಕ ಸರ್ಕಾರ ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸಿವಿಲ್ ಇಂಜಿನಿಯರಿAಗ್ ಅಥವಾ ಪರಿಸರ ಇಂಜಿನಿಯರಿAಗ್ ಅಥವಾ ಕನ್‌ಸ್ಟçಕ್ಷನ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಕೆಗೆ ಕನಿಷ್ಠ 18 ವರ್ಷ ಆಗಿರಬೇಕು.
ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ.
ಎಸ್‌ಸಿ/ ಎಸ್‌ಟಿ /ಪ್ರ – 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ.
ವೇತನ ಶ್ರೇಣಿ : ರೂ 52650/- ರೂ. 97100/-
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ 600.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ. 300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50.
ಎಸ್‌ಸಿ/ ಎಸ್‌ಟಿ/ ಪ್ರವರ್ಗ -1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವುನಾಯತಿ ನೀಡಲಾಗಿದೆ.
ರೂ. 35 ರ ಅರ್ಜಿ ಪ್ರಕ್ರಿಯೆ ಶುಲ್ಕವನ್ನು ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿಸಬೇಕು.
ನೇರ ನೇಮಕಾತಿ ವಿಧಾನ :
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ
ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ
ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಲ್ಲ ಈ ಪರೀಕ್ಷೆಯನ್ನು ಗರಿಷ್ಠ 150 ಅಂಕಗಳಿಗೆ ನಡೆಸಲಿದ್ದು,
ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು.
ಈ ಪ್ರಶ್ನೆ ಪತ್ರಿಕೆಯನ್ನು ಎಸ್ ಎಸ್ ಎಲ್ ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಕೊAಡು ಸಿದ್ಧಪಡಿಸಲಾಗುವುದು.
ಸ್ಫರ್ಧಾತ್ಮಕ ಪರೀಕ್ಷೆ
ಸ್ಫರ್ಧಾತ್ಮಕ ಪರೀಕ್ಷೆಯು ತಲಾ 300 ಅಂಕಗಳಿಗೆ ಎಡರು ಲಿಖಿತ ಪ್ರಶ್ನೆ ಪತ್ರಕೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಇರುತ್ತದೆ.
ಪರೀಕ್ಷಾ ವಿಧಾನ
1 ಸಾಮಾನ್ಯ ಪತ್ರಕೆ (ಜನರಲ್ ಪೇಪರ್) 300 ಅಂಕಗಳು
ಕಾಲಾವಕಾಶ 01-30 ಗಂಟೆ
2 ನಿರ್ದಿಷ್ಟ ಪತ್ರಿಕೆ (ಸ್ಪೆಸಿಫಿಕ್ ಪೇಪರ್) 300 ಅಂಕಗಳು ಕಲಾವಕಾಶ 2 ಗಂಟೆ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17/10/2022
ಶುಲ್ಕ ವನ್ನು ಪಾವತಿಸಲು ಕೊನೆಯ ದಿನಾಂಕ : 18/10/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಅರ್ಜಿ ಸಲ್ಲಿಸಲು / apply link; https://www.kpscrecruitment.in/RPS/Home.aspx
ಅಧಿಸೂಚನೆ /notification1 ; https://www.kpscrecruitment.in/PublicApp/STD/PSC-1-RTB-07-2022.pdf
ಅಧಿಸೂಚನೆ /notification 2 ; https://www.kpscrecruitment.in/PublicApp/STD/PSC-1-RTB-08-2022.pdf
Leave a Comment