RDWSD Recruitment 2022/ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ ಹುದ್ದೆಗಳ ಹೆಸರು : ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರೇಡ್ 1 ಒಟ್ಟು ಹುದ್ದೆಗಳು : 25 ಅರ್ಜಿ ಸಲ್ಲಿಸಲು ಬಗೆ : ಆನ್ಲೆöÊನ್ ವೇತನ ಶ್ರೇಣಿ : ರೂ 52650/- ರೂ. 97100/- ಹೆಚ್ಚಿನ ಮಾಹಿತಿಗಾಗಿ; ಅರ್ಜಿ … Continue reading RDWSD Recruitment 2022/ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ