ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ
ಹುದ್ದೆಗಳ ಹೆಸರು : ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆAಟ್ (ಜವನಾ), ಕ್ಲೀನರ್ (ಸ್ವಚ್ಛತಾಗಾರ)
ಒಟ್ಟು ಹುದ್ದೆಗಳು : ಒಟ್ಟು 65 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ ; ಆನ್ಲೆöÊನ್
ಹುದ್ದೆಗಳ ವಿವರ
ಕರವಸೂಲಿಗಾರರು 3
ಡಾಟಾ ಎಂಟ್ರಿ ಆಪರೇಟರ್ 3
ಅಟೆಂಡೆAಟ್ 10
ಕ್ಲೀನರ್ 49
ವಿದ್ಯಾರ್ಹತೆ :
ಕರವಸೂಲಿಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಅಭ್ಯರ್ಥಿಗಳು ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿAದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಕಂಪ್ಯೂಟರ್ ತರಬೇತಿ ಕೊರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿAದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
ಅಟೆಂಡೆAಟ್ ಹಾಗೂ ಕ್ಲೀನರ್ ಹುದ್ದೆಗಳಿಗೆ ಅಭ್ಯರ್ಥಿಗಳು ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ :
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಹಿಂ. ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 200
ಪ.ಜಾತಿ, ಪ.ಪಂ. ಅಭ್ಯರ್ಥಿಗಳು ರೂ. 100
(ಅಭ್ಯರ್ಥಿಗಳು ಆನ್ ಲೈನ್ ಮೂಲಕ ನಿಗದಿತ ಶುಲ್ಕ ಪಾವತಸಬೇಕು.)
ಆಯ್ಕೆ ವಿಧಾನ :
ಕರವಸೂಲಿಗಾರರು, ಅಟೆಂಡೆAಟ್, ಕ್ಲೀನರ್ ಹುದ್ದೆಗಳಿಗೆ ನಿಗದಿಪಡಿಸಿದೆ ವಿದ್ಯಾರ್ಹತೆಯಲ್ಲಿ ಗಳಿಸಿದೆ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/10/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
Job Alert; Join our whatsapp group
ಅರ್ಜಿ ಸಲ್ಲಿಸಲು / apply link;
web site; https://bangalorerural.nic.in/
ಅಧಿಸೂಚನೆ /notification;
Leave a Comment