ಪರೇಶ ಮೇಸ್ತ ಪ್ರಕರಣ ದಿ.7ರಂದು ಹೊನ್ನಾವರದಲ್ಲಿ ಜಿಲ್ಲಾ ಕಾಂಗ್ರೆಸ್‍ನಿಂದ ಜನ ಜಾಗೃತಿ

ಹೊನ್ನಾವರ : ಪರೇಶ ಮೇಸ್ತ ಸಾವಿನ ಕುರಿತಂತೆ ಅನಗತ್ಯವಾಗಿ ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಹೊರಿಸಿದ್ದ ಬಿ.ಜೆ.ಪಿ. ಪಕ್ಷ ಮತ್ತು ಅವರ ನಾಯಕರ ನಿಲುವಿನ ಕುರಿತಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣಾ ನಾಯ್ಕ ನೇತ್ರತ್ವದಲ್ಲಿ ದಿ.7 ಶುಕ್ರವಾರ ಮುಂಜಾನೆ 10 ಗಂಟೆಗೆ ಹೊನ್ನಾವರ ಪಟ್ಟಣದ ಶರಾವತಿ ವೃತ್ತದ ಬಳಿ ಜನ ಜಾಗೃತಿ ಸಭೆ ಏರ್ಪಡಿಸಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ತಿಳಿಸಿದ್ದಾರೆ. ಜನ ಜಾಗೃತಿ ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ … Continue reading ಪರೇಶ ಮೇಸ್ತ ಪ್ರಕರಣ ದಿ.7ರಂದು ಹೊನ್ನಾವರದಲ್ಲಿ ಜಿಲ್ಲಾ ಕಾಂಗ್ರೆಸ್‍ನಿಂದ ಜನ ಜಾಗೃತಿ