ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್
ಹುದ್ದೆಗಳ ಹೆಸರು : ಸೆಕ್ಯೂರಿಟಿ ಗಾರ್ಡ್ & ಫಿಟ್ಟರ್
ಒಟ್ಟು ಹುದ್ದೆಗಳು : 25
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ – ಅಭ್ಯರ್ಥಿಗಳು 10 ನೇ ಹಾಗೂ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಫಿಟ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳು – ಐಟಿಐ ನಲ್ಲಿ ಫಿಟ್ಟರ್ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ :
ಅಭ್ಯರ್ಥಿಯ ಗರಿಷ್ಠ 01/09/2022 ಕ್ಕೆ 28 ವರ್ಷ ಮೀರಿರಬಾರದು
ವಯೋಮಿತಿ ಸಡಿಲಿಕೆ :
ಓಬಿಸಿ ಅಭ್ಯರ್ಥಿಗಳು : 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು : 05 ವರ್ಷಗಳು
ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು : 10 ವರ್ಷಗಳು
ಅಂಗವಿಕಲ (ಒಬಿಸಿ) ಅಭ್ಯರ್ಥಿಗಳು : 13 ವರ್ಷಗಳು
ಅಂಗವಿಕಲ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು : 15 ವರ್ಷಗಳು
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 43,772 – 45,780/- ಪ್ರತಿ ತಿಂಗಳು
ಅರ್ಜಿ ಶುಲ್ಕ :
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
ಹಿಂದೂಸ್ತಾನ್ ಏರೋನಾಟಿಕ್ಸ್ ನೇಮಕಾತಿ ವಯಸ್ಸು ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ದೈಹಿಕ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24/10/2022
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು / apply link; https://hal-india.co.in/Career_Details.aspx?Mkey=206&lKey=&Ckey=1648&Divkey=9
ಅಧಿಸೂಚನೆ /notification ; https://hal-india.co.in/Common/Uploads/Resumes/1648_CareerPDF1_DETAILED%20NOTIFICATION_1.pdf
Leave a Comment