• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ – HAL India Recruitment 2022

October 8, 2022 by Deepika Leave a Comment

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್

ಹುದ್ದೆಗಳ ಹೆಸರು : ಸೆಕ್ಯೂರಿಟಿ ಗಾರ್ಡ್ & ಫಿಟ್ಟರ್

ಒಟ್ಟು ಹುದ್ದೆಗಳು : 25

ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್

ವಿದ್ಯಾರ್ಹತೆ :

ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ – ಅಭ್ಯರ್ಥಿಗಳು 10 ನೇ ಹಾಗೂ 12 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಫಿಟ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳು – ಐಟಿಐ ನಲ್ಲಿ ಫಿಟ್ಟರ್ ಮುಗಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ :

ಅಭ್ಯರ್ಥಿಯ ಗರಿಷ್ಠ 01/09/2022 ಕ್ಕೆ 28 ವರ್ಷ ಮೀರಿರಬಾರದು

ವಯೋಮಿತಿ ಸಡಿಲಿಕೆ :

ಓಬಿಸಿ ಅಭ್ಯರ್ಥಿಗಳು : 03 ವರ್ಷಗಳು

ಎಸ್ಸಿ/ಎಸ್ಟಿ ಅಭ್ಯರ್ಥಿಗಳು : 05 ವರ್ಷಗಳು

ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳು : 10 ವರ್ಷಗಳು

ಅಂಗವಿಕಲ (ಒಬಿಸಿ) ಅಭ್ಯರ್ಥಿಗಳು : 13 ವರ್ಷಗಳು

ಅಂಗವಿಕಲ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳು : 15 ವರ್ಷಗಳು

ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್

ವೇತನ ಶ್ರೇಣಿ :

ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 43,772 – 45,780/- ಪ್ರತಿ ತಿಂಗಳು

ಅರ್ಜಿ ಶುಲ್ಕ :

ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :

ಹಿಂದೂಸ್ತಾನ್ ಏರೋನಾಟಿಕ್ಸ್ ನೇಮಕಾತಿ ವಯಸ್ಸು ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ದೈಹಿಕ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03/10/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24/10/2022

Table of Contents

Toggle
  • ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
    • Share this:

ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

  • Hal recruitment 2023 ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ
    Date
    August 17, 2023
  • 10 th , 12 th,ITI ಪಾಸಾದವರಿಗೆ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ/HAL India Recruitment 2022
    Date
    October 8, 2022
  • Hal recruitment 2022 /ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ
    Date
    November 18, 2022

ಅರ್ಜಿ ಸಲ್ಲಿಸಲು / apply link; https://hal-india.co.in/Career_Details.aspx?Mkey=206&lKey=&Ckey=1648&Divkey=9

ಅಧಿಸೂಚನೆ /notification ; https://hal-india.co.in/Common/Uploads/Resumes/1648_CareerPDF1_DETAILED%20NOTIFICATION_1.pdf

1648_CareerPDF1_DETAILED-NOTIFICATION_1Download

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: sslc | puc | iti jobs Tagged With: 10th pass job, 12th pass job, HAL India Recruitment 2022, HAL India Recruitment apply link, iti job, iti jobSecurity Guard job apply link 2022, karntaka job

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,118 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar