ದಕ್ಷಿಣ ರೈಲ್ವೆಯ ಪೆರಂಬೂರ್, ತ್ರಿಚಿ, ಪೊಡನೂರು ವಲಯಗಳಲ್ಲಿ ಬೃಹತ್ ಸಂಖ್ಯೆಯ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ದಕ್ಷಿಣ ರೈಲ್ವೆ
ಹುದ್ದೆಗಳ ಹೆಸರು : ಅಪ್ರೆಂಟಿಸ್ (ತರಬೇತುದಾರರು)
ಒಟ್ಟು ಹುದ್ದೆಗಳು : 3154
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಅಭ್ಯರ್ಥಿಗಳು 10 ನೇ ತರಗತಿ / ತತ್ಸಮಾನ ವಿದ್ಯಾರ್ಹತೆ ಜತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಪಾಸ್ ಮಾಡಿರಬೇಕು. ವಿವಿಧ ಟ್ರೇಡ್ ನಲ್ಲಿ ವ್ಯಾಸಂಗ ಮಾಡಿದವರು ಅರ್ಜಿ ಸಲ್ಲಿಸಬಹುದು.
(ಫಿಟ್ಟರ್, ವೆಲ್ಡರ್, ರೇಡಿಯಾಲಜಿ, ಕಾರ್ಪೆಂಟರ್, ಮಷಿನಿಸ್ಟ್, ಪೇಂಟರ್, ಎಂಎAವಿ, ಇಲೆಕ್ಟಿçÃಷಿಯನ್, ಇಲೆಕ್ಟಾçನಿಕ್ ಮೆಕ್ಯಾನಿಕ್, ಪಾಸ್ಸಾ, ವೈಯರ್ ಮನ್, ಟರ್ನರ್ ಅಡ್ವಾನ್ನಡ್ ವೆಲ್ಡರ್, ಕಾರ್ಪೆಂಟರ್ ಟ್ರೇಡ್ಗಳಲ್ಲಿ ವಿದ್ಯಾರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು.)
ವಯೋಮಿತಿ :
ಕನಿಷ್ಠ 15 ವರ್ಷ ಆಗಿರುವ, ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ. ಒಬಿಸಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅರ್ಜಿ ಶುಲ್ಕ :
ಜೆನೆರಲ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಶುಲ್ಕ ರೂ. 100 ಇತರೆ ವರ್ಗಗಳ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಐಟಿಐ ಟ್ರೇಡ್ ನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಿ, ದಾಖಲೆಗಳ ಪರಿಶೀಲನೆ/ಮೆಡಿಕಲ್ ಟೆಸ್ಟ್ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 01/10/2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31/10/2022 ರ ಸಂಜೆ 05 ಗಂಟೆವರೆಗೆ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01/10/2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31/10/2022 ರ ಸಂಜೆ 05 ಗಂಟೆವರೆಗೆ
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಅರ್ಜಿ ಸಲ್ಲಿಸಲು / apply link; https://sr.indianrailways.gov.in/view_section.jsp?fontColor=black&backgroundColor=LIGHTSTEELBLUE&lang=0&id=0,4,1618,1860
ಅಧಿಸೂಚನೆ /notification 1 ; https://sr.indianrailways.gov.in/cris/uploads/files/1664596818778-CWPER_ActApprentices_Notification2022.pdf
ಅಧಿಸೂಚನೆ /notification 2; https://sr.indianrailways.gov.in/cris/uploads/files/1664596863202-GOC_ActApprentices_Notification2022.pdf
ಅಧಿಸೂಚನೆ /notification 3; https://sr.indianrailways.gov.in/cris/uploads/files/1664596887702-PTJ_ActApprentices_Notification2022.pdf
Leave a Comment