10 th /ITI ಪಾಸಾದವರಿಗೆ ದಕ್ಷಿಣ ರೈಲ್ವೆಯಲ್ಲಿ ನೇಮಕಾತಿ/Southern Railway Recruitment 2022

ದಕ್ಷಿಣ ರೈಲ್ವೆಯ ಪೆರಂಬೂರ್, ತ್ರಿಚಿ, ಪೊಡನೂರು ವಲಯಗಳಲ್ಲಿ ಬೃಹತ್ ಸಂಖ್ಯೆಯ ಅಪ್ರೆಂಟಿಸ್ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು ಇಲಾಖೆ ಹೆಸರು : ದಕ್ಷಿಣ ರೈಲ್ವೆ ಹುದ್ದೆಗಳ ಹೆಸರು : ಅಪ್ರೆಂಟಿಸ್ (ತರಬೇತುದಾರರು) ಒಟ್ಟು ಹುದ್ದೆಗಳು : 3154 ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಹೆಚ್ಚಿನ ಮಾಹಿತಿಗಾಗಿ; ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ಲಿಂಕ್ ಕ್ಲಿಕ್ … Continue reading 10 th /ITI ಪಾಸಾದವರಿಗೆ ದಕ್ಷಿಣ ರೈಲ್ವೆಯಲ್ಲಿ ನೇಮಕಾತಿ/Southern Railway Recruitment 2022