• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ತಾಲೂಕಾ ಆಸ್ಪತ್ರೆಯಲ್ಲಿ ವಿಶ್ವ ಮಾನಸಿಕ ದಿನಾಚರಣೆ

October 10, 2022 by manjunath maadaar Leave a Comment

  • Screenshot 20221010 213903 WhatsApp

ಹಳಿಯಾಳ : ತಾಲೂಕು ಕಾನೂನು ಸೇವಾ ಸಮಿತಿ ಹಳಿಯಾಳ ನ್ಯಾಯವಾದಿಗಳ ಸಂಘ, ಅಭಿಯೋಜನೆ ಇಲಾಖೆ, ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಆಸ್ಪತ್ರೆ ಹಳಿಯಾಳದ ಸಭಾಭವನದಲ್ಲಿ ದಿನಾಂಕ 10-10-2022 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ನಾಗಮ್ಮ ಇಚ್ಚಂಗಿ ರವರು ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಮಾಡಿದರು.

ಉದ್ಘಾಟನಾ ಭಾಷಣವನ್ನು ಮಾಡುತ್ತಾ ಮನುಷ್ಯ ಕೇವಲ ದೈಹಿಕವಾಗಿ ಅಲ್ಲ ಮಾನಸಿಕವಾಗಿಯೂ ಆರೋಗ್ಯದಿಂದ ಇರುವುದು ಬಹಳ ಮುಖ್ಯವಾಗಿದ್ದು ಅದನ್ನು ನಾವೆಲ್ಲರೂ ಕಾಪಾಡಿಕೊಂಡು ಹೋಗಬೇಕು ಎಂದರು. ಕಾರ್ಯಕ್ರಮಕ್ಕೆ ಉಪನ್ಯಾಸಕರಾಗಿ ಆಗಮಿಸಿದ್ದ ವಕೀಲರಾದ ಮಂಜುನಾಥ ಮಾದಾರ ರವರು ಭಾರತೀಯ ಮಾನಸಿಕ ಆರೋಗ್ಯ ಕಾಯ್ದೆ 1987 ಇದರ ಬಗ್ಗೆ ಸಂಪೂರ್ಣ ವಿವರವನ್ನು ನೀಡಿದರು.

ಮಾನಸಿಕ ಅಸ್ವಸ್ಥರಿಗೆ ಇರುವಂತಹ ಹಕ್ಕುಗಳನ್ನು ಮತ್ತು ಅವರಿಗಾಗಿ ಸಮಾಜದವರು ಮಾಡುವ ಕರ್ತವ್ಯಗಳನ್ನು ವಿವರಿಸಿದರು. ಟಿ ಎಚ್ ಓ ಮಂಜುನಾಥ ಆರ್ ರವರು ವಿಡಿಯೋ ತುಣುಕುಗಳ ಮೂಲಕ ಮಾನಸಿಕ ಅಸ್ವಸ್ಥತೆ ಎಂದರೇನು ಮತ್ತು ಅದರ ಲಕ್ಷಣಗಳನ್ನು ಮತ್ತು ಅದಕ್ಕೆ ಇರುವ ಪರಿಹಾರಗಳನ್ನು ವಿಡಿಯೋ ತುಣುಕುಗಳ ಮೂಲಕ ಸುಂದರವಾಗಿ ವಿವರಣೆಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷರಾದ ವೈದ್ಯಾಧಿಕಾರಿ ರಮೇಶ ಕದಂ ಮಾತನಾಡಿ ಮಾನಸಿಕ ರೋಗದ ಬಗ್ಗೆ ಆಳವಾಗಿ ತಿಳಿಸಿ ಅದು ಇಂದಿನ ದಿನಗಳಲ್ಲಿ ಯಾವ ರೀತಿ ಉಂಟಾಗುತ್ತಿದೆ ಎಂಬುದುರ ಸಂಪೂರ್ಣ ವಿವರವನ್ನು ತಿಳಿಸಿದರು. ವಕೀಲ ಸಂಘದ ಅಧ್ಯಕ್ಷ ಎಂ.ವಿ ಅಷ್ಟೇಕರ ಮಾತನಾಡಿ ಸಾಮಾನ್ಯ ಜೀವನದಲ್ಲಿ ಯಾವ ರೀತಿ ಮಾನಸಿಕ ರೋಗದಿಂದ ದೂರವಿರಬಹುದು ಎಂಬುದನ್ನು ತಮ್ಮ ಹಾಸ್ಯಭರಿತ ಧಾಟಿಯಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಸಹಾಯಕ ಅಭಿಯೋಜಕರಾದ ಅಜಿತ ಜನ ಗೌಡ, ವಕೀಲರಾದ ರೇಣುಕಾ ಚೌಗಲೇ, ಗಣೇಶ ಕೊಂಡೆ, ಸಂಕೇತ ಬಾಂದುರ್ಗಿ, ವೈದ್ಯರು, ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ನಾರಾಯಣ ಕೊಳಂಬಿ, ಶಂಬಾಜಿ ಹಾಗೂ ನಾಗರಿಕರು ಪಾಲ್ಗೊಂಡಿದ್ದರು.

ಐ.ಟಿ.ಐ/ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಭಾರತಿ ಸಿಮೆಂಟ್ ವಿದ್ಯಾರ್ಥಿವೇತನ 2022-23/Bharathi Cement Scholarship for Diploma/ iti Students

  • Screenshot 20221010 214753 WhatsApp
  • Screenshot 20221010 214727 WhatsApp 1
  • Screenshot 20221010 214711 WhatsApp
  • Screenshot 20221010 214702 WhatsApp
  • Screenshot 20221010 214647 WhatsApp
  • Screenshot 20221010 214618 WhatsApp
  • Screenshot 20221010 214606 WhatsApp 1
  • Screenshot 20221010 214009 WhatsApp
  • Screenshot 20221010 213931 WhatsApp

ಹಳಿಯಾಳ
ವರದಿ : ಮಂಜುನಾಥ. ಹ. ಮಾದಾರ
10-10-2022

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Haliyal News

Explore More:

About manjunath maadaar

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಬ್ಯಾಂಕ್ ಆಫ್ ಬರೋಡಾ ನೇಮಕಾತಿ|BOB new Recruitment 26-9-2023

September 26, 2023 By prakash naik

IDBI Bank Recruitment Apply Online for JAM Post 2023 idbi ಬ್ಯಾಂಕ್ ನೇಮಕಾತಿ

September 23, 2023 By prakash naik

ಸಿಬ್ಬಂದಿ ಮತ್ತು ಆಡಳಿತ ಇಲಾಖೆ ನೇಮಕಾತಿ 2023 Sakala Recruitment 2023 bangalore job

September 22, 2023 By prakash naik

DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ

September 18, 2023 By prakash naik

450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023

September 16, 2023 By prakash naik

ಈ ಬಾರಿ ಕೆನರಾ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ-ನಿವೇದಿತ್ ಆಳ್ವಾ

September 16, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar

 

Loading Comments...