• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೆಪಿಎಸ್ಸಿ ಇಂದ ಡೇಟಾ ಎಂಟ್ರಿ ಅಪರೇಟರ್ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ

October 10, 2022 by Deepika Leave a Comment

ಕರ್ನಾಟಕ ಲೋಕಸೇವಾ ಆಯೋಗದಿಂದ ಅರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹೈದರಾಬಾದ್ ಕರ್ನಾಟಕ ವೃಂದದ ಗ್ರೂಪ್-ಸಿ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹದು,

ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ

ಹುದ್ದೆಗಳ ಹೆಸರು : ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ (ಗ್ರೂಪ್ – ಸಿ)

ಒಟ್ಟು ಹುದ್ದೆಗಳು : 13

ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್

ವಿದ್ಯಾರ್ಹತೆ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿAದ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ನಿಗದಿಪಡಿಸಿದ ಕೊನೆಯ ದಿನಾಂಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗಕ್ಕೆ ಸೆರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ವೇತನ ಶ್ರೇಣಿ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ :

ಸಾಮಾನ್ಯ ಅಭ್ಯರ್ಥಿಗಳು – ರೂ 600

2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ 300

ಮಾಜಿ ಸೈನಿಕ ಅಭ್ಯರ್ಥಿಗಳು – ರೂ 50

ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

(ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿAಗ್ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ :

ಸ್ಫರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07/10/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/11/2022

ಶುಲ್ಕ ಪಾವತಿಸಲು ಕೊನೆಯ ದಿನಾಂಕ : 07/11/2022

Table of Contents

Toggle
  • Job Alert;  Join our whatsapp group
    • Share this:

Job Alert;  Join our whatsapp group

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

  • KPSC Recruitment 2022/ಕೆಪಿಎಸ್ಸಿ ಇಂದ ಡೇಟಾ ಎಂಟ್ರಿ ಅಪರೇಟರ್ ಹುದ್ದೆಗಳ ನೇಮಕಾತಿ
    Date
    October 10, 2022
  • ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ KPSC recruitment 2023 Apply Online for Accounts Assistant
    Date
    March 24, 2023
  • SSC Recruitment /20 ,000 ಹುದ್ದೆಗಳ ಬೃಹತ್ ನೇಮಕಾತಿ -2022
    Date
    October 12, 2022

ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/

ಅರ್ಜಿ ಸಲ್ಲಿಸಲು / apply link;  https://www.kpscrecruitment.in/RPS/Home.aspx

ಅಧಿಸೂಚನೆ /notification ;

Click to access PSC-79-RTB-4-2022-23.pdf

PSC-79-RTB-4-2022-23Download

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Government jobs, sslc | puc | iti jobs Tagged With: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar