ಕೆಪಿಎಸ್ಸಿ ಇಂದ ಡೇಟಾ ಎಂಟ್ರಿ ಅಪರೇಟರ್ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗದಿಂದ ಅರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹೈದರಾಬಾದ್ ಕರ್ನಾಟಕ ವೃಂದದ ಗ್ರೂಪ್-ಸಿ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹದು, ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗ ಹುದ್ದೆಗಳ ಹೆಸರು : ಗಣತಿದಾರರು ಕಂ ಡಾಟಾ ಎಂಟ್ರಿ ಆಪರೇಟರ್ (ಗ್ರೂಪ್ – ಸಿ) ಒಟ್ಟು ಹುದ್ದೆಗಳು : 13 ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ ವಿದ್ಯಾರ್ಹತೆ : ಕರ್ನಾಟಕ … Continue reading ಕೆಪಿಎಸ್ಸಿ ಇಂದ ಡೇಟಾ ಎಂಟ್ರಿ ಅಪರೇಟರ್ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನ