ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಬರೋಬ್ಬರಿ 20,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಸ್ಪಾಫ್ ಸೆಲೆಕ್ಷನ್ ಕಮಿಷನ್ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಎಕ್ಸಾಮಿನೇಷನ್
ಹುದ್ದೆಗಳ ಹೆಸರು : ಗ್ರೂಪ್ ಬಿ ಮತ್ತು ಸಿ
ಒಟ್ಟು ಹುದ್ದೆಗಳು : 20,000
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಸ್ಪಾಫ್ ಸೆಲೆಕ್ಷನ್ ಕಮಿಷನ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ :
ಅಭ್ಯರ್ಥಿಯು ಕನಿಷ್ಠ 18 ರಿಂದ ಗರಿಷ್ಠ 32 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳು : 3 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು : 5 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು : 10 ವರ್ಷಗಳು
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900 -1,42,400 ರೂ. ಪ್ರತಿ ತಿಂಗಳು
ಅರ್ಜಿ ಶುಲ್ಕ :
ಮಹಿಳೆಯರು, ಪ.ಜಾ, ಪ.ಪಂ ಮತ್ತು ವಿಕಲಚೇತನ
ಅಭ್ಯರ್ಥಿಗಳು : ಶುಲ್ಕ ವಿನಾಯಿತಿ
ಎಲ್ಲಾ ಇತರ ಅಭ್ಯರ್ಥಿಗಳು : 100 ರೂ.
ಆಯ್ಕೆ ವಿಧಾನ :
ಸ್ಪಾಫ್ ಸೆಲೆಕ್ಷನ್ ಕಮಿಷನ್ ಅಧಿಕೃತ ಅಧಿಸೂಚನೆಯ ಪ್ರಕಾರ ಶ್ರೇಣಿ I, II – ಮತ್ತು ಶ್ರೇಣಿ -III ಪರೀಕ್ಷೆಗಳು, ಕೌಶಲ್ಯ ಪರೀಕ್ಷೆ, ಅರ್ಹತೆ ಮೂಲಕ ಅಭ್ಯರ್ಥಿಗಳು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14/10/2022
ಚಲನ್ ಮೂಲಕ ಪಾವತಿಗೆ ಕೊನೆಯ ದಿನಾಂಕ : 15/10/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
Job Alert; Join our whatsapp group
ಅರ್ಜಿ ಸಲ್ಲಿಸಲು / apply link; https://ssc.nic.in/
ಅಧಿಸೂಚನೆ /notification; https://ssc.nic.in/SSCFileServer/PortalManagement/UploadedFiles/Important_Notice_CGLE-2022_08102022.pdf
Leave a Comment