ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಅಗತ್ಯವಿರುವ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಕರ್ನಾಟಕ ಪೊಲೀಸ್ ಇಲಾಖೆ
ಹುದ್ದೆಗಳ ಹೆಸರು : ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ಭರ್ತಿ
ಒಟ್ಟು ಹುದ್ದೆಗಳು : ಒಟ್ಟು 1591
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ಕಲ್ಯಾಣ ಕರ್ನಾಟಕ 454 ಹುದ್ದೆಗಳೂ
ಉಳಿದ ವೃಂದದ ಹುದ್ದೆಗಳು 1137 ಹುದ್ದೆಗಳು
ವಿದ್ಯಾರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿAದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕ 21/11/2022 ಕ್ಕೆ ಹೊಂದಿರಬೇಕು.
ವಯೋಮಿತಿ :
ಅಭ್ಯರ್ಥಿಗಳು ದಿನಾಂಕ 21/11/2022 ಕ್ಕೆ ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ ಪ.ಪಂ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ, ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 23,500 ರಿಂದ ರೂ. 47,650 ಶ್ರೇಣಿಯಲ್ಲಿ ವೇತನ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ರೂ. 400
ಎಸ್ಸಿ, ಎಸ್ಟಿ, ಪ್ರವರ್ಗ 1 ರ ಅಭ್ಯರ್ಥಿಗಳಿಗೆ ರೂ . 200
(ನಿಗದಿತ ಅರ್ಜಿ ಶುಲ್ಕ ವನ್ನು ಆನ್ ಲೈನ್ ಮುಖಾಂತರ ಪಾವತಿಸಬಹುದು ಹಾಗೂ ಚಲನ್ ಡೌನ್ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ಮತ್ತು ಸ್ಥಳೀಯ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು.)

ಆಯ್ಕೆ ವಿಧಾನ :
ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರಿಕ್ಷ ನಡೆಸಿ, ಲಿಖಿತ ಪರೀಕ್ಷಯಲ್ಲಿ 1 :5 ರ ಅನುಪಾತದಡಿ ಅರ್ಹಗೊಂಡ ಅಭ್ಯರ್ಥಿಗಳನ್ನು ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
Job Alert; Join our whatsapp group
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/11/2022
ಶಲ್ಕ ಪಾವತಿಸಲು ಕೊನೆಯ ದಿನಾಂಕ : 23/11/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/
ಅರ್ಜಿ ಸಲ್ಲಿಸಲು / apply link; https://ksp-recruitment.in/
web site ; https://ksp.karnataka.gov.in/
ಅಧಿಸೂಚನೆ /notification1 ;
ಅಧಿಸೂಚನೆ /notification 2 ;
Leave a Comment